Day: November 4, 2022

ಕುಳಗಟ್ಟೆ ಗ್ರಾಮ ಪಂಚಾಯಿತಿಗೆ ನೂತನವಾಗಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡ ಶ್ರೀಮತಿ ರತ್ನಮ್ಮ ರಾಜಪ್ಪನವರನ್ನು ಆಡಳಿತ ಮಂಡಳಿಯವರು ಅಭಿನಂದಿಸಿದರು.

ಹುಣಸಘಟ್ಟ: ಹೊನ್ನಾಳಿ ತಾಲೂಕು ಕುಳಗಟ್ಟೆ ಗ್ರಾಮ ಪಂಚಾಯಿತಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆಸಿದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರತ್ನಮ್ಮ ರಾಜಪ್ಪ ಅವಿರೋಧವಾಗಿ ಆಯ್ಕೆಗೊಂಡರು.ಈ ಹಿಂದೆ ಚಂದ್ರಪ್ಪ ಬಂಗಾರಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ತೆರವುಗೊಂಡ ಅಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ರಾಜಪ್ಪನವರ ಒಂದು…

You missed