Day: November 9, 2022

ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿ ಮೆಕ್ಕೆಜೋಳ ಪ್ರಾತ್ಯಕ್ಷತೆ ಹಾಗೂ ಮೆಕ್ಕೇಜೋಳ ಬೆಳೆದ ರೈತರೊಂದಿಗೆ ಸಂವಾದ

ದಾವಣಗೆರೆ ತಾಲ್ಲೂಕಿನ ಆನಗೋಡು ಹೋಬಳಿಯ ಹುಣಸೇಕಟ್ಟೆ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿ ಮೆಕ್ಕೆಜೋಳ ಪ್ರಾತ್ಯಕ್ಷತೆಯನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಮೇರಿಕಾ ರಾಯಭಾರಿ ಕಛೇರಿ ರಾನ್ ವೆರ್ಡೋಂಕ್, ಹಾಗೂ ದೆಹಲಿಯ ಅರುಣ್ ಸಿಂಗ್, ಇವರುಗಳು ನೆರವೇರಿಸಿದರು. ಜಂಟಿ…

ಮೃತ ಚಂದ್ರಶೇಖರ್ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂತ್ವನ ತನಿಖಾ ವರದಿ ನಂತರ ಮುಂದಿನ ಕ್ರಮ

ಚಂದ್ರಶೇಖರ ಸಾವಿನ ಬಗ್ಗೆ ಹತ್ತು ಹಲವಾರು ಊಹಾಪೆÇೀಹಗಳಿದ್ದು, ಈಗ ಪ್ರಾಥಮಿಕ ಹಂತದ ತನಿಖೆಯಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಇನ್ನಿತರ ಎರಡು ವರದಿ ಬಂದ ನಂತರ ಘಟನೆ ಕುರಿತು ಯಾವ ಮಟ್ಟದ ತನಿಖೆ ಕೈಗೊಳ್ಳಬೇಕು. ಎಂಬ ಸ್ಪಷ್ಟತೆ ದೊರೆಯಲಿದೆ ಎಂದು ಮುಖ್ಯಮಂತ್ರಿ…

ನ್ಯಾಮತಿ ಬಸವನಹಳ್ಳಿ ಗ್ರಾಮಸ್ಥರಿಂದ ಗ್ರಾಮ ಲೆಕ್ಕಾಧಿಕಾರಿ ಬಸವರಾಜ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ನ್ಯಾಮತಿ: ತಾಲೂಕು ಬಸವನಹಳ್ಳಿ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜ್ ಎಂಬವರು ಪ್ರಕೃತಿ ವಿಕೋಪದಿಂದ ಮಳೆಯಿಂದ ಹಾನಿಗೊಳಗಾಗಿ ಮನೆಗಳು ಬಿದ್ದಿರುವ ಪರಿಹಾರದ ಅರ್ಜಿಗಳು ಮತ್ತು ಬೆಳೆ ಪರಿಹಾರದ ಅರ್ಜಿಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳದೆ ಜನರಿಗೆ ಉಡಾಫೆ ಉತ್ತರ ಕೊಡುತ್ತಿರುವ ಬಸನಹಳ್ಳಿ…

ನ್ಯಾಮತಿ ಪಟ್ಟಣದಲ್ಲಿ ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜಾಗೃತಿ.

ನ್ಯಾಮತಿ: ಪಟ್ಟಣದಲ್ಲಿರುವ ತಾಲೂಕ ಆಡಳಿತ ಮತ್ತು ಪಟ್ಟಣ ಪಂಚಾಯಿತಿ ಹಾಗೂ ತಾಲೂಕ ಪಂಚಾಯಿತಿ ಇವರ ವತಿಯಿಂದ ಮತದಾರ ಪಟ್ಟಿಯ ವಿಶೇಷ ಮತ್ತು ಸಂಕ್ಷಿಪ್ತ ಪರಿಷ್ಕರಣೆ ಮತದಾರರ ಜಾಗೃತಿ ಆಂದೋಲ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನ ತಹಶೀಲ್ದಾರ್ ಶ್ರೀಮತಿ ರೇಣುಕಾ…

ನ್ಯಾಮತಿ: ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ನೇತೃತ್ವದಲ್ಲಿ ಸಾಮಾನ್ಯ ಸಭೆ.

ನ್ಯಾಮತಿ: ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ನೇತೃತ್ವದಲ್ಲಿ ಸಾಮಾನ್ಯ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಚರ್ಚೆ ಶುರುವಾಗುತ್ತಿದ್ದಂತೆಯೇ ಮುಸ್ಸೇನಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಕಾಶ್ ನಾಯ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ನಮ್ಮ ಮುಸ್ಸೇನಾಳ ಗ್ರಾಮದಲ್ಲಿ ಬರುವ ಮನೆಗಳಿಗೆ ಈ…