Day: November 13, 2022

ಕಾಂಗ್ರೆಸ್ ಪಕ್ಷದ ಮುಖಂಡರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಡಿ ಜಿ ಶಾಂತನಗೌಡ್ರು.

ನ್ಯಾಮತಿ: ತಾಲೂಕು ದಾನಹಳ್ಳಿ ಗ್ರಾಮದ ವಾಸಿಯಾದ ಕಾಂಗ್ರೆಸ್ ಪಕ್ಷದ ಮುಖಂಡ ಬಲರಾಮಣ್ಣ ಕೆಲವು ದಿನಗಳ ಹಿಂದೆ ಬೈಕಿನಲ್ಲಿ ಅಪಘಾತವಾಗಿರುವುದರಿಂದ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದರು.

53ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಡಿ ಜಿ ವಿಶ್ವನಾಥ್.

ನ್ಯಾಮತಿ :-ತಾಲೂಕು ದೊಡ್ಡೇರಿ ಗ್ರಾಮದಲ್ಲಿ ನಿನ್ನೆ ರಾತ್ರಿ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಚೀಲೂರು ಕ್ಷೇತ್ರದ ಸದಸ್ಯರಾದ ಡಿ ಜಿ ವಿಶ್ವನಾಥ್ 53ನೇ ವಸಂತಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅವರ ಮನೆಗೆ ಕೇಕ್ ತೆಗೆದುಕೊಂಡು…

ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) ಯೋಜನೆ ಅಡಿಯಲ್ಲಿ ನ್ಯಾಮತಿ ಪಟ್ಟಣದ ವಾರ್ಡ್‍ಗಳಲ್ಲಿ ರೂ. 2.61 ಕೋಟಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) ಯೋಜನೆ ಅಡಿಯಲ್ಲಿ ನ್ಯಾಮತಿ ಪಟ್ಟಣದ ವಾರ್ಡ್‍ಗಳಲ್ಲಿ ರೂ. 2.61 ಕೋಟಿ ವಿವಿಧ ಕಾಮಗಾರಿಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿದರು.ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಗಮಹರಿಸುವೆ.ನ್ಯಾಮತಿ:ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್‍ಗಳಿಗೆ ಆದ್ಯತೆ ಮೇಲೆ…

You missed