Day: November 15, 2022

ದೊಡ್ಡಮ್ಮನೆ ಗೌಡ್ರು ಇಂದಿರಮ್ಮ ಇನ್ನಿಲ್ಲ ಸಂತಾಪಕ ಸೂಚಿಸಿದ ಡಿ ಜಿ ಶಾಂತನಗೌಡ್ರು

ಸಾಸ್ವೆಹಳ್ಳಿ: ಸಮೀಪದ ಬೆನಕನಹಳ್ಳಿಯ ಮಾಜಿ ಶಾಸಕ ದಿವಂಗತ ಡಿ.ಜಿ ಬಸವನಗೌಡರ ಪತ್ನಿ ಇಂದಿರಮ್ಮ ಡಿ.ಜಿ (82) ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಂಗಳವಾರ ಸಂಜೆ ನಿಧನರಾದರು.ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಬೆನಕನಹಳ್ಳಿ ಬುಧವಾರ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ…

ಬಾಲಕರ ರಾಷ್ಟ್ರೀಯ ತಂಡಕ್ಕೆ ಆಯ್ಕೆ

ಇದೇ ನವೆಂಬರ್ 17 ರಿಂದ 20 ರ ವರೆಗೆ ನಡೆಯಲಿರುವ ಉತ್ತರಕಾಂಡ ರಾಜ್ಯದ ಹರಿದ್ವಾರದಲ್ಲಿ 48ನೇ ಬಾಲಕರ ವಿಭಾಗದ ಜೂನಿಯರ್ ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್ ಶಿಪ್‍ಗೆ ಕರ್ನಾಟಕ ರಾಜ್ಯ ತಂಡಕ್ಕೆ ದಾವಣಗೆರೆ ಜಿಲ್ಲೆಯಿಂದ ಎನ್. ಜಿತೇಂದ್ರ ತೋಳಹುಣಸೆ ಇವರು ಆಯ್ಕೆಯಾಗಿರುತ್ತಾರೆ. ಇವರಿಗೆ…

ಜಿಲ್ಲಾಮಟ್ಟದ ಯುವಜನೋತ್ಸವ

2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವಂಬರ್ 24 ರಂದು ನಗರದ ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯುವಜನೋತ್ಸವ ಆಯ್ಕೆ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಸ್ಪರ್ಧೆಗಳು ನಡೆಯಲಿದ್ದು, 15 ರಿಂದ 29 ವರ್ಷ ವಯೋಮಿತಿಯೊಳಗಿನ ಎಲ್ಲಾ…

ಪೊಲೀಸ್ ವಾರ್ಷಿಕ ಕ್ರೀಡಾಕೂಟ-2022

ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ನವಂಬರ್ 16 ರಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2022 ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 08 ಗಂಟೆಗೆ ಹೊನ್ನಾಳಿಯ ಸಾಮಾಜಿಕ ಅರಣ್ಯವಲಯದ ಅರಣ್ಯರಕ್ಷಕ ಪರ್ವತಾರೋಹಿ ವಿಕ್ರಮ್.ಸಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪೂರ್ವವಲಯದ ಪೊಲೀಸ್…

ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ಪಡೆಯಲು ನೋಂದಣೆ

ವಿಶೇಷಚೇತನರಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ಪೂರ್ತಿ (ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆ) ದಾವಣಗೆರೆ ಮತ್ತು ಓಮೆಗಾ ರಿಹಾಬ್ಲಟೇಷನ್ ಪೌಂಡೇಷನ್, ಬೆಂಗಳೂರು, ಇವರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು. ಅವಶ್ಯಕತೆ ಇರುವ ವಿಕಲಚೇತನರು 2…

ಕುರಿ-ಮೇಕೆ ಸಾಕಾಣಿಕೆ   ತರಬೇತಿ

ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನವಂಬರ್ 14 ಮತ್ತು 15 ರಂದು 25 ಜನರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.ತರಬೇತಿ ಪಡೆಯಲು ಇಚ್ಛಿಸುವ ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್…