ಗೋವಿನಕೋವಿ ಲಿಂಗೈಕ ಶ್ರೀ ಸದ್ಗುರು ಶಿವಯೋಗಿ ಮಹಾಲಿಂಗ ಹಾಲಸ್ವಾಮಿಜಿಯ 29ನೇ ವರ್ಷದ ಹಾಗೂ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಜಿಯ 11ನೇ ವರ್ಷದ ಪುಣ್ಯಾರಾಧನೆ.
ನ್ಯಾಮತಿ ಃ ದಾನ, ಭೋಗ, ನಾಶ- ಎಂದು ಹಣಕ್ಕೆ ಮೂರು ಗತಿಗಳುಂಟು. ಯಾರೊ ದಾನ ಮಾಡುವುದಿಲ್ಲವೋ, ತಾನೂ ಭೋಗಿಸುವುದಿಲ್ಲವೋ,ಅವನ ಹಣಕ್ಕೆ ಮೂರನೇ ಗತಿ ಎಂದರೆ ನಾಶ ಉಂಟಾಗುತ್ತದೆ ಎಂದು ಹೊಟ್ಯಾಪುರ ಕ್ಷೇತ್ರದ ಉಜ್ಜಯನಿ ಶಾಖಾ ಹಿರೇಮಠದ ಗಿರಿಸಿದ್ದೇಶ್ವರ ಶಿವಾಚಾರ್ಯಸ್ವಾಮೀಜಿ ಹೇಳಿದರು.ಅವರು ನ್ಯಾಮತಿ…