ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಕ್ಷೇತ್ರಪ್ರವಾಸ ಕೈಗೊಳ್ಳಲಿದ್ದಾರೆ.
    ನವಂಬರ್ 19 ರಂದು ರಾತ್ರಿ ಹೊನ್ನಾಳಿಗೆ ಆಗಮಿಸುವರು. ನವಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿಯ ಟಿ.ಎ.ಪಿ.ಸಿ.ಎಂ ಆವರಣದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022ರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 01 ಗಂಟೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿನೀಡಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು
  ನವಂಬರ್ 21 ರಂದು ಬೆಳಗ್ಗೆ 10.30ಕ್ಕೆ ಹೊನ್ನಾಳಿ ಮತ್ತು ನ್ಯಾಮತಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿನೀಡಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು  
   ನವಂಬರ್ 22 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿನೀಡಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಹೊನ್ನಾಳಿಗೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *