Day: November 21, 2022

ಶ್ರೀ ಅಮ್ಮನ ಮರದ ದೇವಿಗೆ ಮಹಾರುದ್ರಾಭಿಷೇಕ, ಕಲ್ಯಾಣೋತ್ಸವ ಸಾಮೂಹಿಕ ವಿವಾಹ, ಹಾಗೂ ಧರ್ಮ ಸಭೆಯ ಕಾರ್ಯಕ್ರಮ

ನ್ಯಾಮತಿ ಃ ಯಾವುದೇ ಭಕ್ತರು ಅಥವಾ ಸಾರ್ವಜನಿಕರು ಅನಾರೋಗ್ಯದಿಂದ ಜೀವ ಕಳೆದುಕೊಳ್ಳುವ ಪ್ರಸಂಗ ಎದುರಾಗಬಾರದು ಎನ್ನುವ ಉದ್ದೇಶದಿಂದ 100 ಹಾಸಿಗೆ ಸೌಲಭ್ಯವಿರುವ ಒಂದು ಸುಸಜ್ಜಿತ ಆಸ್ಪತ್ರೆಯನ್ನು ಭಕ್ತರ ಸಹಕಾರದಿಂದ ಹೊನ್ನಾಳಿ ಪಟ್ಟಣದಲ್ಲಿ ನಿರ್ಮಿಸಲಾಗುವುದು ಎಂದು ಹೊನ್ನಾಳಿ ಶ್ರೀ ಚನ್ನಪ್ಪಸ್ವಾಮೀಜಿ ಹಿರೇಕಲ್ಮಠದ ಡಾ.ಒಡೆಯರ್…

ರಾಂಪುರ ವಿದ್ಯುತ್ ಅದಾಲತ್ ಜನಪರ ಯೋಜನೆ ಜಾರಿ

ಹುಣಸಘಟ್ಟ: ಗ್ರಾಮೀಣ ವಿದ್ಯುತ್ ಸಮಸ್ಯೆಗಳು ತಕ್ಷಣ ಪರಿಹಾರ ಕಲ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಮಹಾಕಾಂಕ್ಷೆಯ ಜನಸ್ನೇಹಿ ಯೋಜನೆಗಳಲ್ಲಿ ಒಂದಾಗಿದೆ ಎಂದು ಹೊನ್ನಾಳಿ ತಾಲೂಕು ಬೆಸ್ಕಾಂ ಉಪ ವಿಭಾಗಾಧಿಕಾರಿ ಎಇಇ ರವಿಕಿರಣ ಹೇಳಿದರುಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ರಾಂಪುರ ಗ್ರಾಮದಲ್ಲಿ ಆಯೋಜಿಸಿದ ವಿದ್ಯುತ್…

ಬಾಲಕಾರ್ಮಿಕರಾಗಿ ದುಡಿಯುವ ಮಕ್ಕಳನ್ನು ರಕ್ಷಿಸಿ ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ತನ್ನಿ – ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್

ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸಬೇಕಾಗಿದೆ. ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ರಕ್ಷಿಸಿ ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದು ನಿರೀಕ್ಷಕರಿಗೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಅವರು ಸಲಹೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ…