ಮೀನುಗಾರರ/ ಮೀನುಕೃಷಿಕರ ಹೆಣ್ಣುಮಕ್ಕಳು ಎಸ್.ಎಸ್.ಎಲ್ ಸಿ ಪೂರ್ಣಗೊಳಿಸಿದ ನಂತರ ಕರ್ನಾಟಕ ರಾಜ್ಯದ ಯಾವುದೇ ಬಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳವರೆಗೆ ಪ್ರವೇಶವನ್ನು ಪಡೆದಿರುವ ಮಕ್ಕಳ ಬ್ಯಾಂಕ್ ಗಳ ಖಾತೆಗೆ ನೇರ ನಗದು ವರ್ಗಾವಣೆ ಪದ್ದತಿಯ ಮೂಲಕ 22-23ನೇ ಸಾಲಿನಿಂದ ಜಾರಿಗೆ ತಂದಿರುತ್ತಾರೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮೀನುಗಾರಿಕೆ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.