2022-23ನೇ ಸಾಲಿನ ಜಿಲ್ಲಾಮಟ್ಟದ ಯುವ ಮಂಡಳಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
  ಆಸಕ್ತ ಯುವಕ/ಯುವತಿ/ಮಹಿಳಾ ಮಂಡಳಿಗಳು ದಿ:01.04.2021 ರಿಂದ 31.03.2022ರ ಅವಧಿಯಲ್ಲಿ ಸಮಾಜದ ಕೆಲಸ ಕಾರ್ಯಗಳನ್ನು ಮಾಡಿರಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿರಬೇಕು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ ಕಚೇರಿ, ಜಿಲ್ಲಾಧಿಕಾರಿಗಳ ಕಟ್ಟಡ ರೂಂ ನಂ.42 ದಾವಣಗೆರೆ ದೂ.ಸಂ: 08192-263122 ನ್ನು ಸಂಪರ್ಕಿಸಬಹುದಾಗಿದೆ

Leave a Reply

Your email address will not be published. Required fields are marked *