ಕರ್ನಾಟಕ ಸಂಘಗಳ ಅಧಿನಿಯಮದಡಿ ನೋಂದಣಿಗೊಂಡ ಐದು ವರ್ಷಗಳಿಗೂ ಮೇಲ್ಪಟ್ಟು ನವೀಕರಣಗೊಳ್ಳದೇ ಇರುವ ಸಂಘ -ಸಂಸ್ಥೆಗಳ ನವೀಕರಣಕ್ಕಾಗಿ ಕೊನೆಯ ಅವಕಾಶ ನೀಡಲಾಗಿದೆ.
  ಜಿಲ್ಲಾ ವ್ಯಾಪ್ತಿಯ ಸಂಘ -ಸಂಸ್ಥೆಗಳು ಪ್ರತಿ ವರ್ಷಕ್ಕೆ ಹೆಚ್ಚುವರಿ ರೂ. 2,000 ರಂತೆ ದಂಡ ಪಾವತಿಸಿ ಮತ್ತು ಅವಶ್ಯ ದಾಖಲೆಗಳನ್ನು ಸಲ್ಲಿಸಿ ಡಿ.31 ರೊಳಗಾಗಿ ನವೀಕರಣ ಮಾಡಿಸುವಂತೆ ದಾವಣಗೆರೆ ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪನಿಬಂಧಕ ಹೆಚ್ ಅನ್ನಪೂರ್ಣ  ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *