ಕುಂದೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ರಾತ್ರಿ ಕಾರ್ತಿಕೋತ್ಸವ ನಡೆಯಿತು.
ಹೊನ್ನಾಳಿ:ತಾಲೂಕಿನ ಕುಂದೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಬುಧವಾರ ರಾತ್ರಿ ವೈಭವದ ಕಾರ್ತಿಕೋತ್ಸವ ಪಾರಂಪರಿಕ ಶ್ರದ್ಧಾ-ಭಕ್ತಿಗಳಿಂದ ನೆರವೇರಿತು. ಕಾರ್ತಿಕೋತ್ಸವದ ಪ್ರಯಕ್ತ ಶ್ರೀ ಆಂಜನೇಯ ಸ್ವಾಮಿಯ ಸಣ್ಣ ತೇರು ನಡೆಯಿತು.ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ದೇವಸ್ಥಾನದ ಆವರಣದಲ್ಲಿನ ದೀಪಮಾಲೆ ಕಂಬದಲ್ಲಿ ದೀಪೋತ್ಸವ…