Month: November 2022

ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲೆಯ ಪ್ರವಾಸ ವಿವರ

ದಾವಣಗೆರೆ, ನ.18 )- ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 23 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ನವೆಂಬರ್ 23 ರಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರಘಾ ಮಠ…

ಗೋವಿನಕೋವಿ ಲಿಂಗೈಕ ಶ್ರೀ ಸದ್ಗುರು ಶಿವಯೋಗಿ ಮಹಾಲಿಂಗ ಹಾಲಸ್ವಾಮಿಜಿಯ 29ನೇ ವರ್ಷದ ಹಾಗೂ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಜಿಯ 11ನೇ ವರ್ಷದ ಪುಣ್ಯಾರಾಧನೆ.

ನ್ಯಾಮತಿ ಃ ದಾನ, ಭೋಗ, ನಾಶ- ಎಂದು ಹಣಕ್ಕೆ ಮೂರು ಗತಿಗಳುಂಟು. ಯಾರೊ ದಾನ ಮಾಡುವುದಿಲ್ಲವೋ, ತಾನೂ ಭೋಗಿಸುವುದಿಲ್ಲವೋ,ಅವನ ಹಣಕ್ಕೆ ಮೂರನೇ ಗತಿ ಎಂದರೆ ನಾಶ ಉಂಟಾಗುತ್ತದೆ ಎಂದು ಹೊಟ್ಯಾಪುರ ಕ್ಷೇತ್ರದ ಉಜ್ಜಯನಿ ಶಾಖಾ ಹಿರೇಮಠದ ಗಿರಿಸಿದ್ದೇಶ್ವರ ಶಿವಾಚಾರ್ಯಸ್ವಾಮೀಜಿ ಹೇಳಿದರು.ಅವರು ನ್ಯಾಮತಿ…

ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ
ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ-ಡಾ.ಎ ಚನ್ನಪ್ಪ

ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವದ ಗುಣ ಅಳವಡಿಸಿಕೊಂಡರೆ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಚನ್ನಪ್ಪ ಹೇಳಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ…

ಮಕ್ಕಳ ಹಕ್ಕುಗಳ ಮಾಸಾಚರಣೆ ಅಂಗವಾಗಿ ಮಕ್ಕಳ ದಿನಾಚರಣೆ ಮತ್ತು ಕಾನೂನು ಅರಿವು

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಡಿ.ಆರ್.ಆರ್ ವಿದ್ಯಾಸಂಸ್ಥೆ ದಾವಣಗೆರೆ ಸಹಯೋಗದಲ್ಲಿ ನವಂಬರ್ 18 ರಂದು ಬೆಳಗ್ಗೆ 10 ಗಂಟೆಗೆ ಡಿ.ಆರ್.ಆರ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಮಾಸಾಚರಣೆ ಅಂಗವಾಗಿ ಮಕ್ಕಳು ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಫ್.ಟಿ.ಎಸ್.ಸಿ ನ್ಯಾಯಾಲಯದ…

ಸಿಪಾಯಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸಶಸ್ತ್ರ ಪೊಲೀಸ್(ಅಖPಈ)ವಿಶೇಷ ಭದ್ರತಾ ಪಡೆ(SSಈ) ಹಾಗೂ ಅಸ್ಸಾಂ ರೈಫಲ್‍ನಲ್ಲಿ ರೈಫಲ್ ಮ್ಯಾನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಓಃಅ)ನಲ್ಲಿ ಸಿಪಾಯಿ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSಅ) ವತಿಯಿಂದ 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಹುದ್ದೆಗಳ ಸ್ಪರ್ಧಾತ್ಮಕ…

ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ನವಂಬರ್ 17 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಮಾಜದ ನೆಮ್ಮದಿಗಾಗಿ ಹಗಲಿರುಳು ಕೆಲಸಮಾಡುವ ಪೊಲೀಸರು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ ಎಂದು ಅಂತರಾಷ್ಟ್ರೀಯ ಪರ್ವತಾರೋಹಿ ವಿಕ್ರಮ್ ಸಿ ಅವರು ಹೇಳಿದರು.ನಗರದ ಕವಾಯತು ಮೈದಾನದಲ್ಲಿ ಬುಧವಾರ ದಾವಣಗೆರೆ ಜಿಲ್ಲಾ ಪೆÇಲೀಸ್ ಇಲಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾ ಪೆÇೀಲಿಸ್ ವಾರ್ಷಿಕ…

ಹೊನ್ನಾಳಿಯ ಭಾರತೀಯ ವಿದ್ಯಾ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‍ನ ತಾಲೂಕು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಸಮಾರಂಭ.

ಹೊನ್ನಾಳಿ:ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರು ಮಕ್ಕಳ ಮೇಲೆ ಇಟ್ಟುಕೊಂಡಿದ್ದ ಕಾಳಜಿ, ಪ್ರೀತಿಯಿಂದಾಗಿ ನೆಹರು ಹುಟ್ಟಿದ ದಿನವಾಗಿರುವ ನ.14ರಂದು ಎಲ್ಲೆಡೆ ಸಡಗರದಿಂದ ಮಕ್ಕಳ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಇಲ್ಲಿನ ಭಾರತೀಯ ವಿದ್ಯಾ ಸಂಸ್ಥೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪ್ರೀತಂ…

ದೊಡ್ಡಮ್ಮನೆ ಗೌಡ್ರು ಇಂದಿರಮ್ಮ ಇನ್ನಿಲ್ಲ ಸಂತಾಪಕ ಸೂಚಿಸಿದ ಡಿ ಜಿ ಶಾಂತನಗೌಡ್ರು

ಸಾಸ್ವೆಹಳ್ಳಿ: ಸಮೀಪದ ಬೆನಕನಹಳ್ಳಿಯ ಮಾಜಿ ಶಾಸಕ ದಿವಂಗತ ಡಿ.ಜಿ ಬಸವನಗೌಡರ ಪತ್ನಿ ಇಂದಿರಮ್ಮ ಡಿ.ಜಿ (82) ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಂಗಳವಾರ ಸಂಜೆ ನಿಧನರಾದರು.ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಬೆನಕನಹಳ್ಳಿ ಬುಧವಾರ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ…

ಬಾಲಕರ ರಾಷ್ಟ್ರೀಯ ತಂಡಕ್ಕೆ ಆಯ್ಕೆ

ಇದೇ ನವೆಂಬರ್ 17 ರಿಂದ 20 ರ ವರೆಗೆ ನಡೆಯಲಿರುವ ಉತ್ತರಕಾಂಡ ರಾಜ್ಯದ ಹರಿದ್ವಾರದಲ್ಲಿ 48ನೇ ಬಾಲಕರ ವಿಭಾಗದ ಜೂನಿಯರ್ ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್ ಶಿಪ್‍ಗೆ ಕರ್ನಾಟಕ ರಾಜ್ಯ ತಂಡಕ್ಕೆ ದಾವಣಗೆರೆ ಜಿಲ್ಲೆಯಿಂದ ಎನ್. ಜಿತೇಂದ್ರ ತೋಳಹುಣಸೆ ಇವರು ಆಯ್ಕೆಯಾಗಿರುತ್ತಾರೆ. ಇವರಿಗೆ…