Month: November 2022

ಜಿಲ್ಲಾಮಟ್ಟದ ಯುವಜನೋತ್ಸವ

2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವಂಬರ್ 24 ರಂದು ನಗರದ ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯುವಜನೋತ್ಸವ ಆಯ್ಕೆ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಸ್ಪರ್ಧೆಗಳು ನಡೆಯಲಿದ್ದು, 15 ರಿಂದ 29 ವರ್ಷ ವಯೋಮಿತಿಯೊಳಗಿನ ಎಲ್ಲಾ…

ಪೊಲೀಸ್ ವಾರ್ಷಿಕ ಕ್ರೀಡಾಕೂಟ-2022

ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ನವಂಬರ್ 16 ರಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2022 ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 08 ಗಂಟೆಗೆ ಹೊನ್ನಾಳಿಯ ಸಾಮಾಜಿಕ ಅರಣ್ಯವಲಯದ ಅರಣ್ಯರಕ್ಷಕ ಪರ್ವತಾರೋಹಿ ವಿಕ್ರಮ್.ಸಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪೂರ್ವವಲಯದ ಪೊಲೀಸ್…

ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ಪಡೆಯಲು ನೋಂದಣೆ

ವಿಶೇಷಚೇತನರಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ಪೂರ್ತಿ (ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆ) ದಾವಣಗೆರೆ ಮತ್ತು ಓಮೆಗಾ ರಿಹಾಬ್ಲಟೇಷನ್ ಪೌಂಡೇಷನ್, ಬೆಂಗಳೂರು, ಇವರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು. ಅವಶ್ಯಕತೆ ಇರುವ ವಿಕಲಚೇತನರು 2…

ಕುರಿ-ಮೇಕೆ ಸಾಕಾಣಿಕೆ   ತರಬೇತಿ

ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನವಂಬರ್ 14 ಮತ್ತು 15 ರಂದು 25 ಜನರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.ತರಬೇತಿ ಪಡೆಯಲು ಇಚ್ಛಿಸುವ ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್…

ಕಾಂಗ್ರೆಸ್ ಪಕ್ಷದ ಮುಖಂಡರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಡಿ ಜಿ ಶಾಂತನಗೌಡ್ರು.

ನ್ಯಾಮತಿ: ತಾಲೂಕು ದಾನಹಳ್ಳಿ ಗ್ರಾಮದ ವಾಸಿಯಾದ ಕಾಂಗ್ರೆಸ್ ಪಕ್ಷದ ಮುಖಂಡ ಬಲರಾಮಣ್ಣ ಕೆಲವು ದಿನಗಳ ಹಿಂದೆ ಬೈಕಿನಲ್ಲಿ ಅಪಘಾತವಾಗಿರುವುದರಿಂದ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದರು.

53ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಡಿ ಜಿ ವಿಶ್ವನಾಥ್.

ನ್ಯಾಮತಿ :-ತಾಲೂಕು ದೊಡ್ಡೇರಿ ಗ್ರಾಮದಲ್ಲಿ ನಿನ್ನೆ ರಾತ್ರಿ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಚೀಲೂರು ಕ್ಷೇತ್ರದ ಸದಸ್ಯರಾದ ಡಿ ಜಿ ವಿಶ್ವನಾಥ್ 53ನೇ ವಸಂತಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅವರ ಮನೆಗೆ ಕೇಕ್ ತೆಗೆದುಕೊಂಡು…

ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) ಯೋಜನೆ ಅಡಿಯಲ್ಲಿ ನ್ಯಾಮತಿ ಪಟ್ಟಣದ ವಾರ್ಡ್‍ಗಳಲ್ಲಿ ರೂ. 2.61 ಕೋಟಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) ಯೋಜನೆ ಅಡಿಯಲ್ಲಿ ನ್ಯಾಮತಿ ಪಟ್ಟಣದ ವಾರ್ಡ್‍ಗಳಲ್ಲಿ ರೂ. 2.61 ಕೋಟಿ ವಿವಿಧ ಕಾಮಗಾರಿಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿದರು.ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಗಮಹರಿಸುವೆ.ನ್ಯಾಮತಿ:ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್‍ಗಳಿಗೆ ಆದ್ಯತೆ ಮೇಲೆ…

ಕನಕದಾಸರ ಜಯಂತಿ ಹಾಗೂ ಒನಕೆ ಓಬವ್ವ ಅವರ ಜಯಂತಿ ಸಮಾರಂಭವನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ಉದ್ಘಾಟಿಸಿದರು.

ಹೊನ್ನಾಳಿ : ದಾರ್ಶನಿಕರ ಶರಣರ ವಿಚಾರವನ್ನು ವೇದಿಕೆಯಲ್ಲಿ ಜಯಂತಿಗಳಲ್ಲಿ ಮಾತನಾಡುವುದನ್ನು ಬಿಟ್ಟು ಜೀವನದಲ್ಲಿ ಅಳವಡಿಸಿಕೊಂಡು ನಡೆದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಶುಕ್ರವಾರ ತಾಲ್ಲೂಕು ಆಡಳಿತ ಹಾಗೂ ಕುರುಬ ಸಮಾಜದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ…

ದಾಸ ಸಾಹಿತ್ಯದ ಮೂಲಕ ಜೀವನ ಪಾಠ ಸಾರಿದವರು ಕನಕದಾಸರು

ಹುಣಸಘಟ್ಟ: ದಾಸ ಸಾಹಿತ್ಯದ ಮೂಲಕ ಗಮನ ಸೆಳೆದು ಜೀವನ ಪಾಠವನ್ನು ಸಾರಿದವರು ಕನಕದಾಸರು ಎಂದು ಹೊಟ್ಯಾ ಪುರ ಹಿರೇಮಠದ ಶ್ರೀ ಗಿರಿ ಸಿದ್ದೇಶ್ವರ ಸ್ವಾಮೀಜಿಯವರು ಹೇಳಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಕುಳಗಟ್ಟೆ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕುರುಬ ಸಮಾಜದ ವೀರ ಸಂಗೊಳ್ಳಿ ರಾಯಣ್ಣ…

ನ್ಯಾಮತಿ: ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 535ನೇ ಹಾಗೂ ವೀರ ವನಿತೆ ಒನಕೆ ಓಬವ್ವ ನವರ ಜಯಂತೋತ್ಸವ.

ನ್ಯಾಮತಿ: ತಾಲೂಕ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವತಿಯಿಂದ ಇಂದು ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 535ನೇ ಜಯಂತೋತ್ಸವ ಹಾಗೂ ವೀರ ವನಿತೆ ಒನಕೆ ಓಬವ್ವ ನವರ ಜಯಂತೋತ್ಸವ ಕಾರ್ಯಕ್ರಮವನ್ನು ತಾಲೂಕ ಕಚೇರಿ ಆವರಣದಲ್ಲಿಂದು ಆಚರಿಸಲಾಯಿತು.ತಹಸಿಲ್ದಾರ್ ಶ್ರೀಮತಿ…