ಶ್ರೀಕನಕ ಜಯಂತಿ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ
ನವಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀಕನಕಜಯಂತಿಯನ್ನು ಹಾಗೂ ಮಧ್ಯಾಹ್ನ 03 ಗಂಟೆಗೆ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದೆ. ಎಲ್ಲಾ ಸಮಾಜದ ಮುಖಂಡರು ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.