Month: November 2022

ಜಿಲ್ಲಾಡಳಿತದಿಂದ ಅದ್ದೂರಿಯಾಗಿ ನಡೆದ 67 ನೇ ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವ ಕನ್ನಡಿಗರ ಹಬ್ಬ ಇದನ್ನು ನಮ್ಮ ನಾಡು-ನುಡಿಯ ಹಿರಿಮೆ-ಗರಿಮೆಗಳನ್ನು ಮನನ ಮಾಡಿಕೊಳ್ಳುವ ಸಾಂಸ್ಕøತಿಕ ಪರೀಕ್ಷೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ್(ಭೈರತಿ) ಹೇಳಿದರು. ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ 67 ನೇ…

ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಶಾಸಕ ಎಂ ಪಿ ರೇಣುಕಾಚಾರ್ಯ .

ನ್ಯಾಮತಿ: ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನಡೆದ 67ನೇ ಕನ್ನಡರಾಜ್ಯೋತ್ಸವ ಸಮಾರಂಭವನ್ನು ತಹಶೀಲ್ದಾರ್ ಎಂ.ರೇಣುಕಾ ಉದ್ಘಾಟಿಸಿದರು.ನ್ಯಾಮತಿಯಲ್ಲಿ ಅದ್ದೂರಿಯಾಗಿ ನಡೆದ ಕನ್ನಡರಾಜ್ಯೋತ್ಸವಕನ್ನಡ ಭಾಷೆಯನ್ನು ಉಳಿಸಿ ಬೆಳಸಬೇಕುನ್ಯಾಮತಿ:ಕನ್ನಡ ಅನ್ನುವುದು ಬರೀ ಭಾಷೆಯಲ್ಲ ಅಕ್ಷರ ರೂಪದ ಅಮೃತ,ನಾಡಿನ ಎಷ್ಟೋ ಮಂದಿ ಹಿರಿಯರು, ಕವಿ,ಸಾಹಿತಿಗಳು ಬರೆದಿಟ್ಟು…

ಗೋವಿನಕೋವಿ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕ ಯು ಉಮೇಶ್ ರವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ.

ನ್ಯಾಮತಿ: ತಾಲೂಕು ಗೋವಿನ ಕೋವಿ ಗ್ರಾಮದಲ್ಲಿಂದು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕರಾದ ಯು. ಉಮೇಶ್ ರವರು ಅ/31ಕ್ಕೆ 60 ವರ್ಷ ಪೂರೈಸಿ ಶಿಕ್ಷಕರ ವೃತ್ತಿಯಿಂದ ವಯೊ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಶ್ರೀ ಯುತರಿಗೆ ಪ್ರೌಢಶಾಲೆಯ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ…

ಕ್ಯಾಸನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಗೊಂಡ ಎಚ್ ರಾಜಪ್ಪ

ಹುಣಸಘಟ್ಟ: ಹೊನ್ನಾಳಿ ತಾಲೂಕು ಕ್ಯಾಸಿನಕೆರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಎಚ್ ರಾಜಪ್ಪ ನವರು ಅವಿರೋಧವಾಗಿ ಆಯ್ಕೆಕೊಂಡರು.ಈ ಹಿಂದೆ ಜಿ ಮಂಜಪ್ಪನವರು ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ತೆರವುಗೊಂಡ ಅಧ್ಯಕ್ಷರ ಸ್ಥಾನಕ್ಕೆ ಎಚ್…