Day: December 1, 2022

ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಸೀಮಿತವಾಗದಿರಲಿ : ಶ್ರೀ ಗಿರಿ ಸಿದ್ದೇಶ್ವರ ಸ್ವಾಮೀಜಿ.

ಹುಣಸಘಟ್ಟ : ಸುಮಾರು ಎರಡುವರೆ ಸಹಸ್ರಮಾನದ ಇತಿಹಾಸ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ವಿಶ್ವದ ಅತ್ಯಂತ ಪ್ರಾಚೀನತ ಭಾಷೆಗಳಲ್ಲಿ ಕನ್ನಡ ಸಹ ಪ್ರಮುಖವಾಗಿದೆ ಎಂದು ಹೊಟ್ಯಾಪುರ ಹಿರೇಮಠದ ಶ್ರೀ ಗಿರಿ ಸಿದ್ದೇಶ್ವರ ಸ್ವಾಮೀಜಿ ಅವರು ಹೇಳಿದರು. ಸಾಸ್ವೇಹಳ್ಳಿ ಹೋಬಳಿ ವ್ಯಾಪ್ತಿಯ ಕುಳಗಟ್ಟೆ…

ಎಂ.ಪಿ. ರೇಣುಕಾಚಾರ್ಯ ಅವರ ಕ್ಷೇತ್ರ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಡಿಸೆಂಬರ್-2022ರ ಮಾಹೆಯಲ್ಲಿ ಕ್ಷೇತ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 02 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 03 ಗಂಟೆಗೆ ಹೊನ್ನಾಳಿ ತಲುಪುವರು. ಸಂ.05 ಗಂಟೆಗೆ ಹೊನ್ನಾಳಿಯ…

ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ಅವಧಿ ವಿಸ್ತರಣೆ.

ಬೆಂಗಳೂರು: ೬೭ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ವಿಶೇಷ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಡಿಸೆಂಬರ್ ೧೦ ರವರೆಗೆ ಮುಂದುವರೆಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ ಅವರು ಪ್ರಕಟಣೆಯಲ್ಲಿ…