Day: December 5, 2022

ಎಸ್‍ಸಿಪಿ/ಟಿಎಸ್‍ಸಿಪಿ ಯೋಜನೆಯಡಿ ಕುರಿ/ಮೇಕೆ ಮತ್ತು ಹಸು ಎಮ್ಮೆ ಘಟಕಗಳಿಗೆ ಅರ್ಜಿ

ಪ್ರಸಕ್ತ 2022-23ನೇ ಸಾಲಿನಲ್ಲಿ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ಉಳಿಕೆ ಅನುದಾನದಲ್ಲಿ ಹಸು/ಎಮ್ಮೆ ಹಾಗೂ ಕುರಿ/ಮೇಕೆ ಘಟಕಗಳ ಅನುಷ್ಠಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ರವರಿಂದ ಅರ್ಜಿ ನಮೂನೆ…

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ 66ನೇ ಮಹಾಪರಿನಿರ್ವಾಣ ದಿನಾಚರಣೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್‍ರವರ 66ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್ 06 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ದಲಿತ ಸಂಘಟನೆಯ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳು…

ವಿವಿಧ ಕೋರ್ಸುಗಳ ಪ್ರವೇಶಕ್ಕೆ ಡಿ.9 ಕೊನೆಯ ದಿನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ದ್ವಿತೀಯ, ತೃತೀಯ ಬಿ.ಎ.,ಬಿ.ಕಾಂ., ದ್ವಿತೀಯ ಬಿ.ಬಿ.ಎ., ಬಿ.ಎಸ್ಸಿ, ಬಿ.ಸಿ.ಎ., ಹಾಗೂ ಅಂತಿಮ ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ., ಕೋರ್ಸುಗಳಿಗೆ ಡಿ.09 ರಂದು ಪ್ರವೇಶ ಪಡೆಯಲು ಕೊನೆಯದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.ಞsoumಥಿsuಡಿu.ಚಿಛಿ.iಟಿ ಅಥವಾ…

ಸರ್ಕಾರಿ ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಎರಡು ದಿನಗಳ ಪ್ರಾಯೋಗಿಕ ಕಾರ್ಯಾಗಾರ

ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಹುಳುಪಿನಕಟ್ಟೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಡಿ.07 ಮತ್ತು 08 ರಂದು ನಗರದ ಮಾಕನೂರ ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾನಿಲಯದಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಡಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಎರಡು ದಿನಗಳ ಪ್ರಾಯೋಗಿಕ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು…