ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವ ಪ್ರಯುಕ್ತ ಶುಕ್ರವಾರ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 35 ಜೋಡಿ ದಾಂಪತ್ಯಕ್ಕೆ ಅಡಿ ಇಟ್ಟರು. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಡಿ.ಜಿ. ಶಾಂತನಗೌಡ, ಶ್ರೀ ಗದ್ದಿಗೇಶ್ವರ, ಬಸವಣ್ಣ, ರಾಮೇಶ್ವರ ಕಮಿಟಿ ಅಧ್ಯಕ್ಷ ಟಿ.ಎಸ್. ಸೋಮಶೇಖರ್ ಇತರರು ಇದ್ದರು.