ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರು ನಮ್ಮ ಕ್ಲಿನಿಕ್ ಉದ್ಘಾಟನೆಯನ್ನು ಡಿಸೆಂಬರ್ 14 ರಂದು ಬೆಳಿಗ್ಗೆ 10.30ಕ್ಕೆ ರಾಜ್ಯಮಟ್ಟದಲ್ಲಿ ಸಾಂಕೇತಿಕವಾಗಿ ಧಾರವಾಡ ಜಿಲ್ಲೆಯಲ್ಲಿ ನೆರವೇರಿಸಲಿದ್ದಾರೆ.
ವಾರ್ಚುಲ್ ಪ್ಲಾಟ್ ಫಾರಂ(ಗಿIಖಖಿUಂಐ Pಐಂಖಿಈಔಖಒ ) ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ನಮ್ಮ ಕ್ಲಿನಿಕ್ನ್ನು ಉದ್ಘಾಟನೆ ಮಾಡಲಿದ್ದು, ಜಿಲ್ಲೆಯ ಆವರಗೆರೆ ಗ್ರಾಮದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.