Day: December 14, 2022

ನ್ಯಾಮತಿ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಅಕ್ಕನ ಬಳಗ ಮತ್ತು ಬಸವ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಕೊಟ್ಟೂರು ಶ್ರೀ ಬಸವೇಶ್ವರರ ಕಾರ್ತಿಕೋತ್ಸವ.

ನ್ಯಾಮತಿ;-ತಾಲೂಕು ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಅಕ್ಕನ ಬಳಗ ಮತ್ತು ಬಸವ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಕೊಟ್ಟೂರು ಶ್ರೀ ಬಸವೇಶ್ವರರ ಸ್ಮರಣಾರ್ಥ ಅನುಭಾವ ಮತ್ತು ವಚನ ಕಾರ್ತಿಕೋತ್ಸವ ಆಯೋಜನೆ ಮಾಡಲಾಗಿತ್ತು ಕಲ್ಮಠ ಸೇವಾ ಸಮಿತಿ ಅಧ್ಯಕ್ಷರಾದ ಎ…

ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಸರ್ಕಾರದ ಶೂ ಭಾಗ್ಯ ಯೋಜನೆ ಅಡಿಯಲ್ಲಿ ಉಚಿತ ಒಂದು ಜೊತೆ ಷೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು 258 ವಿದ್ಯಾರ್ಥಿಗಳಿಗೆ ವಿತರಿಸಿದರು

ನ್ಯಾಮತಿ: ಬೆಳಗುತ್ತಿ ಮಲ್ಲಿಗೆನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಸರ್ಕಾರದ ಶೂ ಭಾಗ್ಯ ಯೋಜನೆ ಅಡಿಯಲ್ಲಿ ಉಚಿತ ಒಂದು ಜೊತೆ ಷೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು 258 ವಿದ್ಯಾರ್ಥಿಗಳಿಗೆ ವಿತರಿಸಿದರುಈ ಸಂದರ್ಭದಲ್ಲಿ ದಾವಣಗೆರೆ ಡಿಡಿಪಿಐ ಆಫೀಸಿನ ವಿಷಯ ಪರಿವೀಕ್ಷಕರಾದ…

ಮಲೇಬೆನ್ನೂರ ಪಟ್ಟಣ 1 ಸ್ಟಾರ್ ಪಟ್ಟಣ ಘೋಷಣೆ

ಮಲೇಬೆನ್ನೂರು ಪಟ್ಟಣವನ್ನು ಬಯಲು ಶೌಚಮುಕ್ತ ಪ್ರದೇಶವೆಂದು ಘೋಷಣೆಯಾಗಿರುವಂತೆ ಪಟ್ಟಣವು ಸ್ವಚ್ಚ ಸರ್ವೇಕ್ಷಣಾ 2023ರಲ್ಲಿ ಭಾಗವಹಿಸಿದ್ದು, ನಿಯಮಾವಳಿ ರೀತ್ಯಾ ಮಲೇಬೆನ್ನೂರು ಪಟ್ಟಣವನ್ನು 1 ಸ್ಟಾರ್ ಪಟ್ಟಣವೆಂದು ಘೋಷಣೆ ಮಾಡಲಾಗಿದೆ ಎಂದು ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.ಸ್ವಚ್ಚ ಭಾರತ್ ಮಿಷನ್ ಅಡಿಯಲ್ಲಿ ವಿವಿಧ ಮಾನದಂಡಗಳಾದ…

ಡಿ.15 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಡಿಸೆಂಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗಮೇಳ ಆಯೋಜಿಸಲಾಗಿದೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಉದ್ಯೋಗಮೇಳ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಅರ್ಹ ಅಭ್ಯರ್ಥಿಗಳು…

ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಸೂಚನೆ ಅಡಿಕೆ ಬೆಳೆ ಜೊತೆಗೆ ಇತರ ತೋಟಗಾರಿಕೆ  ಬೆಳೆಗಳಿಗೆ ಪ್ರೋತ್ಸಾಹ ನೀಡಿ

ಅಡಿಕೆ ಬೆಳೆ ಜೊತೆಗೆ ಇತರ ತೋಟಗಾರಿಕೆ ಹಾಗೂ ಕೃಷಿ ಬೆಳೆಗಳಿಗೆ ಉತ್ತೇಜನ ನೀಡುವಂತೆ ಅಧಿಕಾರಿಗಳಿಗೆ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರು ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸಾಮಾನ್ಯ ಸಭೆಯಲ್ಲಿ…