ಜಗಳೂರು ಪಟ್ಟಣ ಪಂಚಾಯಿತಿ ವತಿಯಿಂದ ಪ್ರಸಕ್ತ 2022-23ನೇ ಸಾಲಿನ ನಗರೋತ್ಥಾನ ಯೋಜನೆಯ ಶೇ.24.10%, 7.25%, 5% ಯೋಜನೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಅಲ್ಪಸಂಖ್ಯಾತ ಮತ್ತು ದೈಹಿಕ ಅಂಗವಿಕಲರ ಅರ್ಹ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
  ಅರ್ಹ ಅಭ್ಯರ್ಥಿಗಳು  ಅಗತ್ಯ ದಾಖಲೆಯೊಂದಿಗೆ ದಿ:03.01.2023ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಗಳೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ.ಸಿ  ಅವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *