Day: December 21, 2022

ಮಹಿಳಾ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವ ಕಾವಲು ಸಭೆಯಲ್ಲಿ ಸಿಇಒ ಸೂಚನೆ ಮಗುವಿನೊಂದಿಗೆ ಭಿಕ್ಷಾಟನೆಯಲ್ಲಿ ತೊಡಗಿರುವ ಮಹಿಳೆಯರ ಬಗ್ಗೆ ಮಾಹಿತಿ ಪಡೆಯಿರಿ.

ಮಗುವನ್ನುಎತ್ತಿಕೊಂಡು ಭಿಕ್ಷಾಟನೆಯಲ್ಲಿ ತೊಡಗಿರುವ ಮಹಿಳೆಯರಬಗ್ಗೆ ಕೂಲಕುಂಷವಾಗಿ ಪರಿಶೀಲನೆ ನಡೆಸಿ, ಮಗು ನೈಜವಾಗಿಭಿಕ್ಷಾಟನೆಯಲ್ಲಿ ತೊಡಗಿರುವ ಮಹಿಳೆಯದೇ ಎಂಬುದನ್ನುಖಚಿತಪಡಿಸಿಕೊಳ್ಳಿ ಎಂದು ಮಹಿಳಾ ಮತ್ತು ಮಕ್ಕಳಕಲ್ಯಾಣಾಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎ ಚೆನ್ನಪ್ಪ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬುಧವಾರ ನಡೆದಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ…

ಖೇಲೋ ಇಂಡಿಯಾ- ಬಾಲಕಿಯರ ವಾಲಿಬಾಲ್ ಗೇಮ್ಸ್: ಕ್ರೀಡಾಪಟುಗಳಿಂದ ರ‍್ಜಿ ಆಹ್ವಾನ

ಮಧ್ಯಪ್ರದೇಶ ಮತ್ತು ನವ ದೆಹಲಿ ರಾಜ್ಯದಲ್ಲಿ ೩೦-೦೧-೨೦೨೩ ರಿಂದ ೧೧-೦೨-೨೦೨೩ ರ ವರೆಗೆ ನಡೆಯಲಿರುವ ಖೇಲೋ ಇಂಡಿಯಾ ಯೂತ್‍ಗೇಮ್ಸ್‍ನಲ್ಲಿ ಭಾಗವಹಿಸಲು ರ‍್ನಾಟಕ ರಾಜ್ಯದ ಬಾಲಕಿಯರ ತಂಡವನ್ನು ಆಯ್ಕೆ ರ‍್ಜಿ ಆಹ್ವಾನಿಸಲಾಗಿದೆ.ರಾಜ್ಯದ ಬಾಲಕಿಯರ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆಯನ್ನು ಡಿ.೨೮ ರಂದು ಬೆಳಿಗ್ಗೆ…

ನ್ಯಾಮತಿ ಕನಾಟಕ ಪಬ್ಲಿಕ್ ಶಾಲೆ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಅಣುಕು ಪ್ರದರ್ಶನ.

ನ್ಯಾಮತಿ: ಪಟ್ಟಣದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗ ಹಾಗೂ ನ್ಯಾಮತಿ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸ್ಟೂಡೆಂಟ್ ಪೊಲೀಸ್ ಕೇಡಟ್ ಯೋಜನೆಯ ವತಿಯಿಂದ ಹೊನ್ನಾಳಿ ಅಗ್ನಿಶಾಮಕ ದಳ ಠಾಣೆಯ ಸಿಬ್ಬಂದಿಯಿAದ ಬೆಂಕಿ ನಂದಿಸುವ ಅಣುಕು ಪ್ರದರ್ಶನ ಮಾಡಲಾಯಿತು.ಹೊನ್ನಾಳಿ ಅಗ್ನಿ ಶಾಮಕ ಠಾಣಾಧಿಕಾರಿ…