ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
ದೌರ್ಜನ್ಯಕ್ಕೊಳಗಾದವರಿಗೆ ಶೀಘ್ರವೇ ಪರಿಹಾರ ಒದಗಿಸಿ-ಡಿಸಿ ಶಿವಾನಂದ ಕಾಪಶಿ ಸೂಚನೆ
ದಾವಣಗೆರೆ ಡಿ.21: ದೌರ್ಜನ್ಯಕ್ಕೊಳಗಾದ ಸಂತ್ರಸ್ಥರಿಗೆ ಕೂಡಲೇ ನ್ಯಾಯ ಒದಗಿಸಲು ಹಾಗೂ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ನಾಲ್ಕನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ…