Day: December 23, 2022

ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಪಡೆಯಲು ಕರೆ

ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಪ್ರಸಕ್ತ ೦೨೨-೨೩ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ನೇಕಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ನೋಂದಾಯಿತ ನೇಕಾರರ ಮಕ್ಕಳನ್ನು ಗುರುತಿಸುವ ಸಲುವಾಗಿ ಆನ್‌ಲೈನ್ ಮೂಲಕ ಸೇವಾ ಸಿಂಧು ತಂತ್ರಾAಶದ ಕರ್ನಾಟಕ ಒನ್ ಮತ್ತು ಗ್ರಾಮ ಒನ್‌ರಲ್ಲಿ ಮಾತ್ರ ಈ…

ಬೇಸಿಗೆ ಬೆಳೆಗಳಿಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಂದ ನೀರು

ಪ್ರಸಕ್ತ ೨೦೨೨-೨೩ನೇ ಸಾಲಿನ ಬೇಸಿಗೆ ಬೆಳೆಗಳಿಗೆ ಎಡದಂಡೆ ನಾಲೆಗೆ ೦೧.೦೧.೨೦೨೩ರ ರಾತ್ರಿಯಿಂದ ಹಾಗೂ ಭದ್ರಾ ಬಲದಂಡೆ ನಾಲೆ, ಆನವೇರಿ ಶಾಖಾನಾಲೆ, ದಾವಣಗೆರೆ, ಮಲೇಬೆನೂರು ಶಾಖಾನಾಲೆ ಮತ್ತು ಹರಿಹರ ಶಾಖಾನಾಲೆಗಳಿಗೆ ೦೩.೦೧.೨೦೨೩ರ ರಾತ್ರಿಯಿಂದ ನೀರು ಹರಿಸಲಾಗುವುದೆಂದು ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ…

ಎಂ.ಪಿ ರೇಣುಕಾ ಚರ‍್ಯ ಅವರ ಕ್ಷೇತ್ರ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕರ‍್ಯರ‍್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ.ರೇಣುಕಾಚರ‍್ಯ ಅವರು ಡಿಸೆಂಬರ್ ೨೪ ಹಾಗೂ ೨೫ ರಂದು ಕ್ಷೇತ್ರ ಪ್ರವಾಸ ಕೈಗೊಳ್ಳಲಿದ್ದಾರೆ.ಡಿ.೨೪ ರಂದು ಬೆ.೧೦.೪೫ ಹೊನ್ನಾಳಿಯಿಂದ ಹೊರಟು ೧೧ ಗಂಟೆಗೆ ಅರಕೆರೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸುವರು. ಮ.೧೨…

ನ್ಯಾಮತಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗಣಿತ ವಿಷಯದ ಮಾದರಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಪ್ರಾಚಾರ್ಯ ವಿ ಪಿ ಪೂರ್ಣಾನಂದ.

ನ್ಯಾಮತಿ: ಪಟ್ಟಣದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ದೇಶ ಕಂಡAತಹ ಶ್ರೇಷ್ಠ ಗಣಿತಜ್ಙ ಶ್ರೀನಿವಾಸ ರಾಮಾನುಜನ್ ಇವರ ಜನ್ಮದಿನೋತ್ಸವ ಕಾರ್ಯಕ್ರಮ ಆಚರಿಸಲಾಯಿತು . ಇದರ ಅಂಗವಾಗಿ ಗಣಿತ ವಿಷಯದ ಮಾದರಿಗಳ ವಸ್ತು ಪ್ರದರ್ಶನ, ಚಿತ್ರಕಲಾ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು…

ನ್ಯಾಮತಿ ಆಯುಷ್ಯ ಇಲಾಖೆ ವತಿಯಿಂದ ಸೂರುಗೊಂಡನಕೊಪ್ಪ ಗ್ರಾಮದಲ್ಲಿ ಅಲೋವೆರಾ ಗಿಡಕ್ಕೆ ನೀರು ಉಣಿಸುವುದರ ಮೂಲಕ ಉದ್ಘಾಟಿಸಿದರು.

ನ್ಯಾಮತಿ : ಸೂರಗೊಂಡನ ಕೊಪ್ಪ ಗ್ರಾಮದ ಶ್ರೀ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿ ದೇವಸ್ಥಾನ ಆವರಣದಲ್ಲಿಂದು ೨೦೨೨- ೨೩ನೇ ಸಾಲಿನ ಎಸ್ ಸಿ ಎಸ್ ಪಿ/ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ,ಈ ಕಾರ್ಯಕ್ರಮದ…