ನ್ಯಾಮತಿ :ತಾಲೂಕು ಆಫೀಸ್ ಆವರಣದಲ್ಲಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕ ಆಡಳಿತ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆಯನ್ನು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮುಖೇನ ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಂಜಪ್ಪ ಎಸಿ, ಉಪತಹಸಿಲ್ದಾರ್ ಕೆಂಚಮ್ಮ , ಚಿರಸ್ತಿದಾರ್ ಧನುಷ್ ಎಚ್ ವಿ, ಕೀರ್ತಿಜಯಾ, ಸುಜಯ್, ವಿರುಪಾಕ್ಷಪ್ಪ ,ನವೀನ್ ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *