2022-23ನೇ ಸಾಲಿನಲ್ಲಿ ಮುಖ್ಯಮಂತ್ರಿ ಮೀನುಗಾರರ ವಿದ್ಯಾನಿಧಿ ಯೋಜನೆಯನ್ನು ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೂ ವಿಸ್ತರಿಸಲಾಗಿದ್ದು, ಮೀನುಗಾರಿಕೆ ಇಲಾಖೆ ವತಿಯಿಂದ ಮೀನುಗಾರರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ “ಔಟಿ ಇಟಿಣiಣಟemeಟಿಣ ಃಚಿsis” ಮುಖಾಂತರ ವಿದ್ಯಾರ್ಥಿವೇತನವನ್ನು ಪಾವತಿ ಮಾಡಲಾಗುವುದು. ಪಿಯುಸಿ ಮತ್ತು ತದನಂತರ ಕೋರ್ಸ್‍ಗಳಲ್ಲಿ ಓದುತ್ತಿರುವ ಅರ್ಹ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು “sಣಚಿಣe sಛಿhoಟಚಿಡಿshiಠಿ ಠಿoಡಿಣeಟ” ನಲ್ಲಿ ನೊಂದಾಯಿಸಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ

Leave a Reply

Your email address will not be published. Required fields are marked *