ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯ ಕಸಬ ಹೋಬಳಿ ಅಗರಬನ್ನಿಹಟ್ಟಿ ಮತ್ತು ನಾರಶೆಟ್ಟಿಹಳ್ಳಿ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು/ಸಂಸ್ಥೆಗಳು/ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ/ವ್ಯವಸಾಯ ಸೇವಾ…