ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಾ ಅಭಿವೃದ್ಧಿಗೆ ರೂ.೪ ಸಾವಿರ ಕೋಟಿ ಅನುದಾನ -ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ ಅಭಿವೃದ್ಧಿಗೆ ಮೂರರಿಂದ ನಾಲ್ಕು ಸಾವಿರ ಕೋಟಿ ಅನುದಾನ ತರಲಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಹೇಳಿದರು.ಹೊನ್ನಾಳಿ ತಾಲೂಕು ಹುಣಸಘಟ್ಟ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗ್ರವಾಗಿ ಆಯೋಜಿಸಲಾದ ಗ್ರಾಮ…