Month: December 2022

ರಕ್ತದಾನ ಶಿಬಿರದಲ್ಲಿ ಯುವ ನಾಯಕ ಡಿ.ಎಸ್. ಪ್ರದೀಪ್‍ಗೌಡ ರಕ್ತದಾನ ಮಾಡಿದರು.

ಹೊನ್ನಾಳಿ:ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಹಾಗೂ ಸಕಾಲದಲ್ಲಿ ದೊರೆತ ರಕ್ತ ಜೀವರಕ್ಷಕ ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಎನ್‍ಎಸ್‍ಯುಐ, ಯುವ ಕಾಂಗ್ರೆಸ್ ಮತ್ತು ಡಿಜಿಎಸ್ ಅಭಿಮಾನಿಗಳ ಬಳಗದ ವತಿಯಿಂದ ತಾಲೂಕಿನ ಗೊಲ್ಲರಹಳ್ಳಿ…

ಮಾನವ ಹಕ್ಕುಗಳ ರಕ್ಷಣೆಗೆ ಮಾನವೀಯ ಮೌಲ್ಯಗಳು ಸಹಕಾರಿ- ಸಿಇಓ ಡಾ.ಎ.ಚೆನ್ನಪ್ಪ

ಮಾನವೀಯ ಮೌಲ್ಯಗಳವೃದ್ಧಿಯಿಂದ ಮಾನವ ಹಕ್ಕುಗಳ ಉಲ್ಲಂಘನೆಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿ.ಪಂ.ಸಿಇಓ ಡಾ.ಎಚೆನ್ನಪ್ಪ ಅವರು ಹೇಳಿದರು.ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಆಡಳಿತ ಭವನದತುಂಗಭದ್ರಾ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಮಾನವಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿಪ್ರತಿಜ್ಞಾ ವಿಧಿ ಬೋಧಿಸಿ, ಬಳಿಕ ಅವರು ಮಾತನಾಡಿದರು.ಸಂವಿಧಾನದ ಮೂಲಭೂತ…

ಮಾಜಿ ಶಾಸಕ ಡಿ ಜಿ ಶಾಂತನಗೌಡ್ರು ರವರ 74ನೇ ಹುಟ್ಟುಹಬ್ಬ ಆಚರಿಸಿದ ನ್ಯಾಮತಿ ತಾಲೂಕಿನ ಅವರ ಅಭಿಮಾನಿ ಬಳಗ

ನ್ಯಾಮತಿ : ಪಟ್ಟಣದಲ್ಲಿರುವ ಕಿತ್ತೂರಾಣಿ ಚೆನ್ನಮ್ಮ ಸರ್ಕಲ್ ನಲ್ಲಿ ಗುರುವಾರ ರಾತ್ರಿ ಸುಮಾರು 8-30ಕ್ಕೆಸರಿಯಾಗಿ ಹೊನ್ನಾಳಿ ತಾಲೂಕಿನ ಮಾಜಿ ಶಾಸಕ ಡಿ ಜಿ ಶಾಂತನ ಗೌಡ್ರು ರವರ 74ನೇ ಹುಟ್ಟುಹಬ್ಬವನ್ನು ಅಭಿಮಾನಿ ಬಳಗ ಮತ್ತು ನ್ಯಾಮತಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ…

ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ

ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವ ಪ್ರಯುಕ್ತ ಶುಕ್ರವಾರ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 35 ಜೋಡಿ ದಾಂಪತ್ಯಕ್ಕೆ ಅಡಿ ಇಟ್ಟರು. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಡಿ.ಜಿ. ಶಾಂತನಗೌಡ, ಶ್ರೀ…

ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವ ಶುಕ್ರವಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಹೊನ್ನಾಳಿ:ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವ ಶುಕ್ರವಾರ ಬೆಳಗ್ಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ದಾವಣಗೆರೆ, ಶಿವಮೊಗ್ಗ, ಹಾವೇರಿ, ಚಿತ್ರದುರ್ಗ ಮತ್ತಿತರ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ಆಗಮಿಸಿ, ರಥೋತ್ಸವದಲ್ಲಿ ಹರಕೆ, ಕಾಣಿಕೆ ಸಲ್ಲಿಸಿ ಕೃತಾರ್ಥರಾದರು. ಎಲ್ಲಾ…

ಚಿಕ್ಕ ಸಂಸಾರ ದೇಶಕ್ಕೆ ಹಿತಕರ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಕಾರ್ತಿಕೋತ್ಸವ, ರಥೋತ್ಸವದ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡ ಸಾಮೂಹಿಕ ವಿವಾಹ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಬೆಳೆಯುತ್ತಿರುವ ಜನಸಂಖ್ಯೆ ನಮ್ಮ ದೇಶದ ಎಲ್ಲಾ ಅಭಿವೃದ್ಧಿಯನ್ನು ನುಂಗಿ ಹಾಕುತ್ತಿದೆ. ಆದ್ದರಿಂದ, ನಾವೆಲ್ಲರೂ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗಬೇಕಿದೆ. ಹಾಗಾಗಿ,…

ಇಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರಂಭ ಡಿಸೆಂಬರ್ 10 ರಂದು ಬೆಳಿಗ್ಗೆ 10.30ಕ್ಕೆ ಬಿ.ಐ.ಇ.ಟಿ ಕಾಲೇಜ್ ಮುಂಭಾಗದಲ್ಲಿರುವ ಯುರೋ ಶಾಲೆಯಲ್ಲಿ ಆಯೋಜಿಸಲಾಗಿದೆ. ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…

ಸುಸ್ಥಿರ ಅಭಿವೃದ್ಧಿ ಗುರಿಗಳ ತರಬೇತಿ ಕಾರ್ಯಾಗಾರ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಆಕ್ಷನ್ ಇನ್ಷಿಯೇಟಿವ್ ಫಾರ್ ಡೆವಲಪ್‍ಮೆಂಟ್ ಸಹಯೋಗದಲ್ಲಿ ಸುಸ್ಥಿರ ಅಭಿವೃದ್ದಿ ಗುರಿಗಳ ತರಬೇತಿ ಕಾರ್ಯಾಗಾರ ಡಿಸೆಂಬರ್ 09 ರಂದು ಬೆಳಿಗ್ಗೆ 11 ಗಂಟೆಗೆ ಎಸ್.ಪಿ ಆಪೀಸ್ ಮುಂಭಾದಲ್ಲಿರುವ ಅಡೋರಸ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಹಿರಿಯ ನ್ಯಾಯಾವಾದಿಗಳಾದ ಎಲ್.ಹೆಚ್…

ಸಾಸ್ವೆಹಳ್ಳಿ: ರೈತರ ಆದಾಯ ದ್ವಿಗುಣಗೊಳಿಸಲು ರೈತರೊಂದಿಗೆ ಸಂವಾದ ಕಾರ್ಯಕ್ರಮ

ಹುಣಸಘಟ್ಟ: ರೈತ ಈಗ ಆರ್ಥಿಕವಾಗಿ ಸದೃಢನಾಗುತ್ತಿದ್ದಾನೆ ಎನ್ನುವುದು ಒಂದು ಕಡೆ ಖುಷಿಯನ್ನು ತಂದುಕೊಟ್ಟರೆ, ಇನ್ನೊಂದು ಕಡೆ ಅಡಿಕೆ ಬೆಳೆ ಪ್ರತಿ ವರ್ಷ ಸಾವಿರಾರು ಎಕ್ಕರೆ ಫಲವತ್ತಾದ ಭತ್ತದ ಬೆಳೆಯುವ ಭೂಮಿ ಅಡಿಕೆ ಬೆಳೆಯಾಗಿ ಪರಿವರ್ತನೆಯಾಗುತ್ತಿದ್ದು ಮುಂದೊಂದು ದಿನ ಎಲ್ಲಿ ಆಹಾರದ ಕೊರತೆ…

ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಬೆನಕನಹಳ್ಳಿ ಗ್ರಾಮದಲ್ಲಿ ಬೃಹತ್ ಗಾತ್ರದ ಸೇಬು ಹಣ್ಣಿನ ಹಾರ ಹಾಕಿ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ

ಹೊನ್ನಾಳಿ:ಮಾಜಿ ಶಾಸಕ, ಹಿರಿಯ ರಾಜಕಾರಣಿ ಡಿ.ಜಿ. ಶಾಂತನಗೌಡ ಅವರು ಗುರುವಾರ ತಮ್ಮ 74ನೇ ಹುಟ್ಟು ಹಬ್ಬವನ್ನು ಕುಟುಂಬ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಆಚರಿಸಿಕೊಂಡರು.ತಮ್ಮ ಹುಟ್ಟುಹಬ್ದದ ದಿನವಾದ ಗುರುವಾರ ತಮ್ಮ ಹುಟ್ಟೂರಾದ ತಾಲೂಕಿನ ಬೆನಕನಹಳ್ಳಿ ಗ್ರಾಮಕ್ಕೆ ಕುಟುಂಬದೊಂದಿಗೆ ತೆರಳಿ…

You missed