Month: December 2022

ವಿವಿಧ ಕೋರ್ಸುಗಳ ಪ್ರವೇಶಕ್ಕೆ ಡಿ.9 ಕೊನೆಯ ದಿನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ದ್ವಿತೀಯ, ತೃತೀಯ ಬಿ.ಎ.,ಬಿ.ಕಾಂ., ದ್ವಿತೀಯ ಬಿ.ಬಿ.ಎ., ಬಿ.ಎಸ್ಸಿ, ಬಿ.ಸಿ.ಎ., ಹಾಗೂ ಅಂತಿಮ ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ., ಕೋರ್ಸುಗಳಿಗೆ ಡಿ.09 ರಂದು ಪ್ರವೇಶ ಪಡೆಯಲು ಕೊನೆಯದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.ಞsoumಥಿsuಡಿu.ಚಿಛಿ.iಟಿ ಅಥವಾ…

ಸರ್ಕಾರಿ ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಎರಡು ದಿನಗಳ ಪ್ರಾಯೋಗಿಕ ಕಾರ್ಯಾಗಾರ

ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಹುಳುಪಿನಕಟ್ಟೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಡಿ.07 ಮತ್ತು 08 ರಂದು ನಗರದ ಮಾಕನೂರ ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾನಿಲಯದಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಡಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಎರಡು ದಿನಗಳ ಪ್ರಾಯೋಗಿಕ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು…

ಶ್ರೀ ಭಗವದ್ಗೀತಾ ಜ್ಞಾನದ ಗಂಗೆ: ರಾಜ್ಯಪಾಲರು

ದಾವಣಗೆರೆ 04: ಧಾರ್ಮಿಕ, ಸಾಂಸ್ಕøತಿಕ ಮತ್ತುಆಧ್ಯಾತ್ಮಿಕತೆಯ ಚಿಂತನೆಯೊಂದಿಗೆ ಮುನ್ನಡೆಯುವ ಜವಾಬ್ದಾರಿನಮ್ಮ ಯುವ ಪೀಳಿಗೆಯ ಮೇಲಿದೆ. ಯುವಕರ ಧರ್ಮ-ಸಂಸ್ಕೃತಿ ಮತ್ತು ಶ್ರೀ ಭಗವದ್ಗೀತಾ ಜ್ಞಾನವನ್ನುಅಳವಡಿಸಿಕೊಂಡು ಸರ್ವರೂ ಸಮಾನರು, ನಾವೆಲ್ಲರೂ ಒಂದೇಎಂಬ ಮನೋಭಾವದಿಂದ ಸಮಾಜದಲ್ಲಿ ಶಾಂತಿ, ಸಮಾನತೆ,ಮಾನವೀಯತೆಯನ್ನು ಕಾಪಾಡಲು ಮುಂದಾಗಬೇಕು ಎಂದುಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ…

ಮತದಾರರ ವಿಶೇಷ ನೋಂದಣಿ ಅಭಿಯಾನ

ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಲ್ಲಿ ಮತದಾರರ ವಿಶೇಷ ನೋಂದಣಿ ಅಭಿಯಾನವನ್ನು ಡಿಸೆಂಬರ್ 03 ಮತ್ತು 04 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ನಾಗರೀಕರು, ಮತದಾರರು ಮತದಾರರ…

ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ

ಜಾನುವಾರುಗಳಲ್ಲಿ ಚರ್ಮಗಂಟು ವ್ಯಾಪಕವಾಗಿ ಹರಡುತ್ತಿರುವ ಕಾರಣ ಈ ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಡಿಸೆಂಬರ್ 12ರವರೆಗೆ ಜಾನುವಾರು ಸಂತೆ, ಜಾತ್ರೆ ಹಾಗೂ ಜಾನುವಾರು ಸಾಗಾಣಿಕೆ ನಿಷೇಧಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ. ಜಿಲ್ಲೆಯ ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ,…

ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಸೀಮಿತವಾಗದಿರಲಿ : ಶ್ರೀ ಗಿರಿ ಸಿದ್ದೇಶ್ವರ ಸ್ವಾಮೀಜಿ.

ಹುಣಸಘಟ್ಟ : ಸುಮಾರು ಎರಡುವರೆ ಸಹಸ್ರಮಾನದ ಇತಿಹಾಸ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ವಿಶ್ವದ ಅತ್ಯಂತ ಪ್ರಾಚೀನತ ಭಾಷೆಗಳಲ್ಲಿ ಕನ್ನಡ ಸಹ ಪ್ರಮುಖವಾಗಿದೆ ಎಂದು ಹೊಟ್ಯಾಪುರ ಹಿರೇಮಠದ ಶ್ರೀ ಗಿರಿ ಸಿದ್ದೇಶ್ವರ ಸ್ವಾಮೀಜಿ ಅವರು ಹೇಳಿದರು. ಸಾಸ್ವೇಹಳ್ಳಿ ಹೋಬಳಿ ವ್ಯಾಪ್ತಿಯ ಕುಳಗಟ್ಟೆ…

ಎಂ.ಪಿ. ರೇಣುಕಾಚಾರ್ಯ ಅವರ ಕ್ಷೇತ್ರ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಡಿಸೆಂಬರ್-2022ರ ಮಾಹೆಯಲ್ಲಿ ಕ್ಷೇತ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 02 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 03 ಗಂಟೆಗೆ ಹೊನ್ನಾಳಿ ತಲುಪುವರು. ಸಂ.05 ಗಂಟೆಗೆ ಹೊನ್ನಾಳಿಯ…

ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ಅವಧಿ ವಿಸ್ತರಣೆ.

ಬೆಂಗಳೂರು: ೬೭ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ವಿಶೇಷ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಡಿಸೆಂಬರ್ ೧೦ ರವರೆಗೆ ಮುಂದುವರೆಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ ಅವರು ಪ್ರಕಟಣೆಯಲ್ಲಿ…

You missed