Day: January 4, 2023

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜ.05, ಮತ್ತು 06 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜ.05 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಹೊರಟು ಮ.02 ಗಂಟೆಗೆ ಮಾಯಕೊಂಡ ಹೋಬಳಿಯ ಬೋರಗೊಂಡನಹಳ್ಳಿ ಆಗಮಿಸುವರು. ನಂತರ ಮಾಯಕೊಂಡ…

ಆಹಾರದಲ್ಲಿ ಟೇಸ್ಟಿಂಗ್ ಪೌಡರ್ ಮಿಶ್ರಣ ಕಂಡುಬಂದಲ್ಲಿ ಪಾಲಿಕೆಗೆ ದೂರು ನೀಡಲು ಸಲಹೆ

ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಹಲವು ಹೋಟೆಲ್‍ಗಳಲ್ಲಿ ಅಕ್ರಮವಾಗಿ ಟೇಸ್ಟಿಂಗ್ ಪೌಡರ್ ಉಪಯೋಗಿಸಿ ಜನತೆಗೆ ಆಹಾರ ವಿತರಿಸುತ್ತಿದ್ದಾರೆ. ಹಾನಿಕಾರಕ ಟೇಸ್ಟಿಂಗ್ ಪೌಡರ್ ಮಿಶ್ರಿತ ಆಹಾರ ನೀಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಕರೋನಾದಂತಹ ಮಹಾಮಾರಿಯಿಂದ ಹೊರಬಂದ ಜನತೆಗೆ ಅರಗಿಸಿಕೊಳ್ಳಲಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.ಹೋಟೆಲ್/ಬೀದಿಬದಿ…

ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ

2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಮಾನ್ಯ, ಪ.ಜಾ/ಪ.ಪಂ, ಮತ್ತು ಅಲ್ಪಸಂಖ್ಯಾತ, ಕೂಲಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಪಶುಸಂಗೋಪನಾ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ…

ಬೆಲೆಮಲ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಾಬಾಯಿ ಹನುಮಂತನಾಯ್ಕ ಅವಿರೋಧವಾಗಿ ಆಯ್ಕೆ

ಹೊನ್ನಾಳಿ ತಾಲೂಕಿನ ಬೆಲೆಮಲ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕೊಟ್ಟಮೂರು ತಾಂಡಾದ (ವಿಜಯಪುರ) ಶ್ರೀಮತಿ ಶಾಂತಬಾಯಿ ಹನುಮಂತ ನಾಯ್ಕ ಅವಿರೋಧವಾಗಿ ಆಯ್ಕೆಯಾದರು.ಚುನಾವಣಾ ಅಧಿಕಾರಿಯ ಸಾಸಿವೆಹಳ್ಳಿ ನೀರಾವರಿ ಇಲಾಖೆ ಕರ‍್ಯಪಾಲಕ ಅಭಿಯಂತರ ರಾಜಕುಮಾರ್ ಕರ‍್ಯನರ‍್ವಹಿಸಿದರು.ನೂತನ ಉಪಾಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಿ ಶ್ರೀಮತಿ ಶಾಂತಾಬಾಯಿ ಹನುಮಂತ ನಾಯ್ಕರವರು…