2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ, ಪ.ಜಾ/ಪ.ಪಂ, ಮತ್ತು ಅಲ್ಪಸಂಖ್ಯಾತ, ಕೂಲಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಪಶುಸಂಗೋಪನಾ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ  ಜ.13 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ವೈದ್ಯಕೀಯ ಸಂಸ್ಥೆಯ ವೈದ್ಯಾಧಿಕಾರಿಗಳನ್ನು  ಸಂಪರ್ಕಿಸಬೇಕೆಂದು ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ.
===

Leave a Reply

Your email address will not be published. Required fields are marked *