ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಜಿಲ್ಲಾಡಳಿತದಿಂದ ಇದೇ ಜ. 26 ರಂದು 74 ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ಆಚರಣೆಗೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿವಾನದ ಕಾಪಾಶಿ ಅವರು ಸೂಚನೆ ನೀಡಿದರು. ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ…