ನ್ಯಾಮತಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಕ್ಕಳೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಶಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನ್ಯಾಮತಿ :ತಾಲೂಕ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ನ್ಯಾಮತಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಶಪ್ಪ ನೆರವೇರಿಸಿದರು.ಕ್ಲಸ್ಟರ್ ಮಟ್ಟದ ಕಲಿಕಾ…