Day: January 13, 2023

ನ್ಯಾಮತಿ: ತಾಲೂಕಿನ ಬೆಳಗುತ್ತಿ ಮಲ್ಲಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಅಭಿವೃದ್ಧಿ ನೂತನ ಅಧ್ಯಕ್ಷರಾಗಿ ಶ್ರೀ ಜಿ ಎಚ್ ಪರಮೇಶ್ವರಪ್ಪ ಅವಿರೋಧವಾಗಿ ಆಯ್ಕೆ.

ನ್ಯಾಮತಿ: ತಾಲೂಕಿನ ಬೆಳಗುತ್ತಿ ಮಲ್ಲಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಾಲಾ ಅಭಿವೃದ್ಧಿ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀ ಜಿ ಎಚ್ ಪರಮೇಶ್ವರಪ್ಪ ಮಲ್ಲಿಗೇನಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀಯುತರಿಗೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಅವರಿಗೆ ಅಭಿನಂದಿಸಿದ್ದಾರೆ.

ಜ.16 ಮತ್ತು 17ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತುಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಇದೇ ಜನವರಿ 16ಮತ್ತು 17 ರಂದು ಎರಡು ದಿನಗಳ ಕಾಲ ಕುರಿ ಮತ್ತುಮೇಕೆ ತರಬೇತಿ ಆಯೋಜಿಸಲಾಗಿದೆ.ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದಎದುರಿನಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯತರಬೇತಿ ಕೇಂದ್ರದಲ್ಲಿ…

ಜನವರಿ 15 ರಂದು ಯೋಗಥಾನ್ 2022 ರ ಗಿನ್ನಿಸ್ ವಿಶ್ವ ದಾಖಲೆ ಕಾರ್ಯಕ್ರಮ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ

ಜನವರಿ 15 ರಂದು ದಾವಣಗೆರೆ ನಗರದ ಜಿಲ್ಲಾಕ್ರೀಡಾಂಗಣದಲ್ಲಿ ಬೃಹತ್ ಯೋಗಥಾನ್ ಗಿನ್ನಿಸ್ ವಿಶ್ವದಾಖಲೆಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 15ರಂದು ಬೆಳಿಗ್ಗೆ 6 ರಿಂದ 8-30ರವರೆಗೆ ಜರುಗುವಕಾರ್ಯಕ್ರಮದಲ್ಲಿ ಅಂದಾಜು ಎಂಟರಿಂದ ಹತ್ತು ಸಾವಿರಯೋಗಾಪಟುಗಳು ಪ್ರದರ್ಶನ ನೀಡುವ ನಿರೀಕ್ಷೆ ಇದೆಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.ಜಿಲ್ಲಾಧಿಕಾರಿಗಳ…

ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ ಅರಿವಿಗೆ ಸಮಾವೇಶ -ಸಿಡಿಸಿ ಅಧ್ಯಕ್ಷ ಜೆ.ಕೆನಡಿ ಶಾಂತಕುಮಾರ್

ಅರ್ಥಿಕವಾಗಿ ಹಿಂದುಳಿದಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವುಮೂಡಿಸುವ ಉದ್ದೇಶದಿಂದ ರಾಜ್ಯವ್ಯಾಪ್ತಿ 22 ಜಿಲ್ಲೆಗಳಲ್ಲಿಜಾಗೃತಿ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದುಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜೆ. ಕೆನಡಿಶಾಂತಕುಮಾರ್ ಅವರು ತಿಳಿಸಿದರು.ಜಿಲ್ಲಾಡಳಿತ ಭವನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿಮಾತನಾಡಿದ ಅವರು, ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರಕಲ್ಯಾಣ ಇಲಾಖೆ ವತಿಯಿಂದ ಕಲ್ಯಾಣ…