Day: January 16, 2023

ಏಕ ಬಳಕೆ ಪ್ಲಾಸ್ಟಿಕ್ ನಿಷೇಧ

ದಾವಣಗೆರೆ; ಜ.16 : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು, 2021ರ ಅನುಸಾರ ಏಕ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ನಗರ ಪಾಲಿಕೆ ವ್ಯಾಪ್ತಿಗೆ ಬರುವ ಸಾರ್ವಾಜನಿಕ ಉದ್ದಿಮೆಗಳು, ಹೋಟೆಲ್‍ಗಳು, ಬಾರ್ ಹಾಗೂ ರೆಸ್ಟೋರೆಂಟ್,…

ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ನೀಡಲು ಅರ್ಜಿ

ದಾವಣಗೆರೆ.ಜ.16: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳು 5ನೇತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅಂತಹ ಕಾರ್ಮಿಕರು ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ…

ಸೌಳಂಗ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಮಕ್ಕಳೊಂದಿಗೆ ಉದ್ಘಾಟಿಸಿದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಶಪ್ಪ

ನ್ಯಾಮತಿ: ತಾಲೂಕು ಸವಳಂಗ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಸರ್ಕಾರಿ ಪ್ರೌಢಶಾಲೆ ಸವಳಂಗ ಇವರ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಭಾಗವಹಿಸಿದ ವಿವಿಧ ಶಾಲೆಗಳ ಮಕ್ಕಳನ್ನು ಅಲಂಕೃತ ಗೊಂಡ ಬಂಡಿಯಲ್ಲಿ ಕರೆದೊಯ್ದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ತಿಪ್ಪೇಶ್ನಪ್ಪನವರು ಮಕ್ಕಳೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ:…

ವಿದ್ಯಾರ್ಥಿಗಳಿಗೆ ತ್ವರಿತವಾಗಿ ಶಿಕ್ಷಣ ಸಾಲ ಮಂಜೂರಾತಿ- ಸಾಲದ ಪ್ರಮಾಣ ಹೆಚ್ಚಳಕ್ಕೆ ಬ್ಯಾಂಕರ್ಸ್‍ಗಳಿಗೆ ಸೂಚನೆ
-ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ ಜ.16 : ಶಿಕ್ಷಣ ಸಾಲ ನೀಡುವ ಪ್ರಮಾಣ ಹೆಚ್ಚಿಸಿ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಸಾಲಸೌಲಭ್ಯಗಳ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಬೇಕು ಎಂದು ಸಂಸದ ಜಿ.ಎಂ ಸಿದ್ದೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಬ್ಯಾಂಕ್‍ಗಳ ಜಿಲ್ಲಾ ಸಮನ್ವಯ…