ನ್ಯಾಮತಿ: ತಾಲೂಕು ಸವಳಂಗ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಸರ್ಕಾರಿ ಪ್ರೌಢಶಾಲೆ ಸವಳಂಗ ಇವರ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಭಾಗವಹಿಸಿದ ವಿವಿಧ ಶಾಲೆಗಳ ಮಕ್ಕಳನ್ನು ಅಲಂಕೃತ ಗೊಂಡ ಬಂಡಿಯಲ್ಲಿ ಕರೆದೊಯ್ದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ತಿಪ್ಪೇಶ್ನಪ್ಪನವರು ಮಕ್ಕಳೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ: ಶಾಸಕರಾದ ಎಂಪಿ ರೇಣುಕಾಚಾರ್ಯ ರವರು ಮತ್ತುಕ್ಷೇತ್ರ ದೈಹಿಕ ಶಿಕ್ಷಣಾದಿಕಾರಿ ಈಶ್ವರಪ್ಪ . ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷರಾದ ರಾಮಪ್ಪ ಡಿ. ತಾಲ್ಲೂಕು ಅದ್ಯಕ್ಷರಾದ ಬಸವರಾಜ ಬಾವಿ. ಸವಳಂಗ ಕ್ಲಸ್ಟರ್ ಸಿ ಆರ್ ಪಿ ಮಹೇಶ ಜಿ ಆರ್. ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಕ್ಲಸ್ಟರ್ ವ್ಯಾಪ್ತಿಯ ಸಂಪನ್ಮೂಲ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *