ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆಗೆ ಕ್ರಮವಹಿಸಲು ಸೂಚನೆ -ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ
ಚಿಗಟೇರಿ ಜಿಲ್ಲಾಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮವೈದ್ಯಕೀಯ ಸೇವೆ ದೊರಕಬೇಕು. ಮೂಲಭೂತಸೌಕರ್ಯಗಳ ನಿರ್ಮಾಣಕ್ಕೆ ಸರ್ಕಾರ ಮಂಜೂರುಮಾಡಿರುವ ಯೋಜನೆಗಳನ್ನು ತ್ವರಿತವಾಗಿಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಗರಾಭಿವೃದ್ಧಿಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರುಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ…