2023-24ನೇ ಸಾಲಿನ ಆಯವ್ಯಯವನ್ನು ತಯಾರಿಸಲು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲು ಜ.30 ರಂದು ಮಧ್ಯಾಹ್ನ 3 ಗಂಟೆಗೆ ಮಹಾನಗರಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ಮಹಾಪೌರರ ಅಧ್ಯಕ್ಷತೆಯಲ್ಲಿ ಎರಡನೇ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಪಾಲಿಕೆ ಮುಖ್ಯ ಲೆಕ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ.
===

Leave a Reply

Your email address will not be published. Required fields are marked *