Day: January 31, 2023

ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷ ಎಂದೆ ಖ್ಯಾತರಾದ ಶ್ರೀ ಸವಿತಾ ಮಹರ್ಷಿಗಳ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಉಪ ವಿಭಾಗಾಧಿಕಾರಿ ಹುಲ್ಲಮನಿ ತಿಮ್ಮಣ್ಣ .

ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷ ಎಂದೆ ಖ್ಯಾತರಾದ ಶ್ರೀ ಸವಿತಾ ಮಹರ್ಷಿಗಳ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ತಾಲೂಕು ಉಪ ವಿಭಾಗಾಧಿಕಾರಿ ಹುಲ್ಲಮನಿ ತಿಮ್ಮಣ್ಣ ತಿಳಿಸಿದರು.ತಾಲೂಕ್ ಆಡಳಿತ ಹಾಗೂ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ…

ನ್ಯಾಮತಿ:ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮುಂದೂಡಿಕೆ .

ನ್ಯಾಮತಿ:ತಾಲ್ಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆಗಾಗಿ ಚರ್ಚಿಸಲು ಜ.31ರ ಸಂಜೆ 4 ಗಂಟೆಗೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಬಿ.ವಿ.ಗಿರೀಶಬಾಬು ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯನ್ನು ಫೆಬ್ರವರಿ 3ರ ಸಂಜೆ 4 ಗಂಟೆಗೆ ಮುಂದೂಡಲಾಗಿದೆ.ತಹಶೀಲ್ದಾರ್ ಅವರು ತರಬೇತಿಗೆ ತೆರಳಿರುವುದರಿಂದ…

ಹೊನ್ನಾಳಿ ತಾಲೂಕು, ಕುಂದೂರು ಗುಡ್ಡ ಸೇರಿದಂತೆ ಹಲವು ಕಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಆಪಾದಿಸಿದ ರಕ್ಷಣಾ ವೇದಿಕೆ ಅಧ್ಯಕ್ಷ

ಹೊನ್ನಾಳಿ ತಾಲೂಕಿನಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕುಂದೂರು ಗುಡ್ಡ. ಮಾಸಡಿ ಪುರಸಭೆಯ ಕಸ ವಿಲೇವಾರಿಯ ಪಕ್ಕದಲ್ಲಿರುವ ಗುಡ್ಡ. ವಿಜಯಪುರ ತಾಂಡದಗುಡ್ಡ. ಬೆನಕನಹಳ್ಳಿಯ ಗುಡ್ಡ. ಅರಕೆರೆ ಕಾಲೋನಿಯ ಗುಡ್ಡ. ಹೀಗೆ ಅನೇಕ ಗುಡ್ಡಗಳಲ್ಲಿ ಕಲ್ಲು ಮತ್ತು ಮಣ್ಣು ಗಣಿಗಾರಿಕೆ ಮಾಡುತ್ತಿರು ಅಕ್ರಮ ದಂದೆಕೋರರು ಮತ್ತು…

ಹೊನ್ನಾಳಿ ಪುರಸಭೆಗೆ ನೂತನ ಅಧ್ಯಕ್ಷರಾಗಿ ಸುಮಾ ಮಂಜುನಾಥ್ ಇಂಚರ ಅವಿರೋಧವಾಗಿ ಆಯ್ಕೆ.

ಹೊನ್ನಾಳಿ ಪುರಸಭೆಗೆ ನೂತನ ಅಧ್ಯಕ್ಷರಾಗಿ ಸುಮಾ ಮಂಜುನಾಥ್ ಇಂಚರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪುರಸಭೆಯ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಸುಮಾ ಒಬ್ಬರೇ ನಾಮಪತ್ರ ಅರ್ಜಿಯನ್ನು ಸಲ್ಲಿಸಿದ್ದು ಬೇರೆ ಯಾವ ಸದಸ್ಯರು ಕೂಡ ಅಧ್ಯಕ್ಷರ ಗಾದೆಗೆ ಅರ್ಜಿ ಸಲ್ಲಿಸದೆ ಇರುವ ಕಾರಣ…