Month: January 2023

ಶ್ರೀ ಹನುಮಂತದೇವರು ಮತ್ತು ಬಸವಣ್ಣದೇವರು ,ಭೂತಪ್ಪ ದೇವರುಗಳ ಭಕ್ತರು ಹೊತ್ತುಕೊಂಡು ಗ್ರಾಮದ ರಾಜ ಬೀದಿಗಳಲ್ಲಿ ತೆರಳಿ ಮೆರವಣಿಗೆ ನಡೆಸಲಾಯಿತು.

ನ್ಯಾಮತಿ: ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದ ಶ್ರೀ ಹನುಮಂತ ದೇವರ ಜೀರ್ಣೋದ್ಧಾರ ಸಮಿತಿ ಮತ್ತು ಭಕ್ತ ಮಂಡಳಿ ಮಲ್ಲಿಗೇನಹಳ್ಳಿ ಇವರ ವತಿಯಿಂದ ಧನುರ್ಮಾಸದ ವಿಶೇಷ ಪೂಜಾ ಕಾರ್ಯಕ್ರಮವು ಡಿ ೨೩ ರಿಂದ ಪ್ರಾರಂಭಗೊAಡು ಜ ೨೧ ರವರೆಗೆ ಪ್ರತಿನಿತ್ಯ ಬ್ರಾಹ್ಮಿ ಮುಹೂರ್ತದಲ್ಲಿ ಹನುಮಂತ…

ಸುರಹೊನ್ನೆ ಗ್ರಾಮದಲ್ಲಿನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾಂಭವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ದತ್ತಿಉಪನ್ಯಾಸ ನಡೆಯಿತು.

ನ್ಯಾಮತಿ: ಇಡೀ ಸೃಷ್ಟಿಯ ಕರ್ತನ ಪಿತಾಮಹಾ ವಿಶ್ವಕರ್ಮರು, ವಿಶ್ವಕರ್ಮರು ಆವರಿಸಿದ ಕ್ಷೇತ್ರಗಳಲ್ಲಿ ಅವರ ಪಾತ್ರವಿಲ್ಲದ ಜಾಗಗಳಿಲ್ಲ ಎಂದು ಬೆಳಗುತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತುಅಧ್ಯಕ್ಷಎಂ.ಜಿ.ಕವಿರಾಜ ಪ್ರತಿಪಾದಿಸಿದರು.ಸಮೀಪದ ಸುರಹೊನ್ನೆ ಗ್ರಾಮದಲ್ಲಿನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾಂಭವಿ ಅನುದಾನಿತ ಹಿರಿಯ ಪ್ರಾಥಮಿಕ…

ಮುಕ್ತ ವಿವಿ : ವಿವಿಧ ಕೋರ್ಸ್‍ಗಳ ಪ್ರವೇಶ  ಅರ್ಜಿ ಕರೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022- 23ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಎ./ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್.ಎಲ್.ಎಸ್ಸಿ, ಬಿ.ಸಿ.ಎ.ಬಿ.ಬಿ.ಎ., ಎಂ.ಎ.-ಎಂ.ಸಿ.ಜೆ., ಎಂ.ಬಿ.ಎ., ಎಂ.ಎಸ್ಸಿ. ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿ.ಜಿ. ಡಿಪೆÇ್ಲೀಮಾ/ಡಿಪೆÇೀಮಾ/ಸರ್ಟಿಫಿಕೇಟ್ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ,…

ಉಪ್ಪಾರ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಕರೆ

ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ಕೊಳವೆ ಬಾವಿ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಕರೆಯಲಾಗಿದೆ. ಪ್ರವರ್ಗ-1ರಡಿಯಲ್ಲಿ ಬರುವ ಉಪ್ಪಾರ ಮತ್ತು ಅದರ ಉಪಜಾತಿಗೆ ಒಳಪಡುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ 2 ರೊಳಗೆ…

ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯತಿ ಆಚರಣೆ ಪೂರ್ವಭಾವಿ ಸಭೆ

ಭಾಯಗಡ್ ಸೂರಗೊಂಡನಕೊಪ್ಪದಲ್ಲಿ ಜ.21 ರ ಮಧ್ಯಾಹ್ನ 3 ಗಂಟೆಗೆ ಶ್ರೀಸಂತ ಸೇವಾಲಾಲ್ ಮಹಾರಾಜರ 284ನೇ ಜನ್ಮ ದಿನಾಚರಣೆ ಪ್ರಯುಕ್ತ ಜಾತ್ರಾ ಮಹೋತ್ಸವ ಆಚರಣೆ ಕುರಿತಾಗಿ ಪೂರ್ವಭಾವಿ ಸಭೆ ಜರುಗಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜನವರಿ 20 ರಂದು ನಡೆಯಬೇಕಾದ ಸಭೆಯನ್ನು ಮುಂದೂಡಿ…

ಸೈನಿಕ ಕಲ್ಯಾಣ ಎಸ್.ಡಿ.ಸಿ. ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಮಾಹಿತಿ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ಸಿ ವೃಂದದ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯೋಜಿಸುವ ಸ್ಪರ್ಧಾತ್ಮಕ ಪರೀಕ್ಷೆಯ ತಿದ್ದುಪಡಿ ಆದೇಶ ಪ್ರಕಟಿಸಲಾಗಿದೆ.ತಿದ್ದುಪಡಿ ಆದೇಶದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಪ್ರಶ್ನೆ…

ಮಾರಿಕಾಂಬಾ ಜಾತ್ರೆಗೆ ಅದ್ದೂರಿಯ ಚಾಲನೆ.

ನ್ಯಾಮತಿ: ಪಟ್ಟಣದ ಮಾರಿಕಾಂಬಾ ದೇವಿಯ ಜಾತ್ರೆಗೆ ಮಂಗಳವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು.ಈ ಸಂಬAಧ ದೇವಸ್ಥಾನದಿಂದ ಮಾರಿಕಾಂಬಾ ಉತ್ಸವ ಮೂರ್ತಿ, ವೀರಭದ್ರೇಶ್ವರಸ್ವಾಮಿ ಮತ್ತು ಪ್ರಾಣದೇವರು ಆಂಜನೇಯಸ್ವಾಮಿ ಮೂರ್ತಿಗಳೊಂದಿಗೆ ತುಂಬುವಹಳ್ಳಕ್ಕೆ ಗಂಗಾಪೂಜೆ ನೆರವೇರಿಸಲು ತೆರಳಿ.ಅಲ್ಲಿ ಗಂಗಾಪೂಜೆ ನೆರವೇರಿಸಿ ಮಂಗಳವಾದ್ಯಗಳೊAದಿಗೆ ನೂರಾರು ಮುತ್ತೆöÊದೆಯರು ಕಳಸ ಹೊತ್ತು,…

ಬೆಳಗುತ್ತಿ ಕ್ಲಸ್ಟರ್ ಮಠದ ಕಲಿಕಾ ಹಬ್ಬಕ್ಕೆ ಎಸ್ ಡಿ ಎಂ ಸಿ ಅಧ್ಯಕ್ಷರ ಜೊತೆಗೂಡಿ ಜ್ಯೋತಿ ಬೆಳಗಿಸುವುದರ ಮುಖೇನ ಚಾಲನೆ ನೀಡಿದ ಬಿಇಓ ತಿಪ್ಪೇಶಪ್ಪ.

ನ್ಯಾಮತಿ :ತಾಲೂಕು ಬೆಳಗುತ್ತಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಬೆಳಗುತ್ತಿ ಮಲ್ಲಿಗೇನಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ಎಸ್ ಡಿ ಎಂ ಸಿ ಅಧ್ಯಕ್ಷ ಮಲ್ಲಿಗೆನಹಳ್ಳಿ ಪರಮೇಶಣ್ಣ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವುದರ ಮುಖೇನ ಬಿಇಒ…

ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ : 20 ಪ್ರಕರಣ ದಾಖಲು.

ಹೊನ್ನಾಳಿ ನಗರದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ಬುಧವಾರ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದ 20 ಅಂಗಡಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅವರ ಮಾರ್ಗಸೂಚಿಯಂತೆ ಹೊನ್ನಾಳಿಯ…

ಶ್ರೀಸಂತ ಸೇವಾಲಾಲ್ ಮಹಾರಾಜರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ.

ಶ್ರೀ ಸಂತ ಸೇವಾಲಾಲ್ ಮಹಾರಾಜರ 284ನೇ ಜನ್ಮ ದಿನಾಚರಣೆ ಪ್ರಯುಕ್ತ ಜಾತ್ರಾ ಮಹೋತ್ಸವ ಆಚರಣೆಯ ಕುರಿತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಇವರ ಅಧ್ಯಕ್ಷತೆಯಲ್ಲಿ ಜ.20 ರಂದು ಬೆಳಿಗ್ಗೆ 11 ಗಂಟೆಗೆ ಭಾಯಗಡ್ ಸೂರಗೊಂಡನಕೊಪ್ಪದಲ್ಲಿ ಪೂರ್ವಭಾವಿ…