Month: January 2023

ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ : 25 ಪ್ರಕರಣ ದಾಖಲು.

ಹರಿಹರ ನಗರದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘಿಸಿ À ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘನೆಯ 25 ಪ್ರಕರಣಗಳನ್ನು ದಾಖಲಿಸಿ, 3700 ರೂ. ದಂಡ ವಿಧಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅವರ ಮಾರ್ಗಸೂಚಿಯಂತೆ…

ಜ.19 ರಂದು ಆಯವ್ಯಯ ಸಭೆ

ಪಾಲಿಕೆಯ 2022-23 ನೇ ಸಾಲಿನ ಆಯವ್ಯಯವನ್ನು ತಯಾರಿಸಲು ಮತ್ತು ಸಾರ್ವಜನಿಕರು/ಸಂಘ-ಸಂಸ್ಥೆಗಳಿಂದ ಸಲಹೆ ಸೂಚನೆಗಳನ್ನು ಪಡೆಯಲು ಮಹಾಪೌರರ ಅಧ್ಯಕ್ಷತೆಯಲ್ಲಿ ಜ.19 ರಂದು ಮಧ್ಯಾಹ್ನ 3.30ಕ್ಕೆ ಕೌನ್ಸಿಲ್ ಸಭಾಂಗಣದಲ್ಲಿ ಮೊದಲನೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.===ನಶಿಸಿ ಹೋಗುತ್ತಿರುವ ತಳಸಮುದಾಯದ ವಿಶಿಷ್ಟ…

ಏಕ ಬಳಕೆ ಪ್ಲಾಸ್ಟಿಕ್ ನಿಷೇಧ

ದಾವಣಗೆರೆ; ಜ.16 : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು, 2021ರ ಅನುಸಾರ ಏಕ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ನಗರ ಪಾಲಿಕೆ ವ್ಯಾಪ್ತಿಗೆ ಬರುವ ಸಾರ್ವಾಜನಿಕ ಉದ್ದಿಮೆಗಳು, ಹೋಟೆಲ್‍ಗಳು, ಬಾರ್ ಹಾಗೂ ರೆಸ್ಟೋರೆಂಟ್,…

ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ನೀಡಲು ಅರ್ಜಿ

ದಾವಣಗೆರೆ.ಜ.16: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳು 5ನೇತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅಂತಹ ಕಾರ್ಮಿಕರು ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ…

ಸೌಳಂಗ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಮಕ್ಕಳೊಂದಿಗೆ ಉದ್ಘಾಟಿಸಿದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಶಪ್ಪ

ನ್ಯಾಮತಿ: ತಾಲೂಕು ಸವಳಂಗ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಸರ್ಕಾರಿ ಪ್ರೌಢಶಾಲೆ ಸವಳಂಗ ಇವರ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಭಾಗವಹಿಸಿದ ವಿವಿಧ ಶಾಲೆಗಳ ಮಕ್ಕಳನ್ನು ಅಲಂಕೃತ ಗೊಂಡ ಬಂಡಿಯಲ್ಲಿ ಕರೆದೊಯ್ದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ತಿಪ್ಪೇಶ್ನಪ್ಪನವರು ಮಕ್ಕಳೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ:…

ವಿದ್ಯಾರ್ಥಿಗಳಿಗೆ ತ್ವರಿತವಾಗಿ ಶಿಕ್ಷಣ ಸಾಲ ಮಂಜೂರಾತಿ- ಸಾಲದ ಪ್ರಮಾಣ ಹೆಚ್ಚಳಕ್ಕೆ ಬ್ಯಾಂಕರ್ಸ್‍ಗಳಿಗೆ ಸೂಚನೆ
-ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ ಜ.16 : ಶಿಕ್ಷಣ ಸಾಲ ನೀಡುವ ಪ್ರಮಾಣ ಹೆಚ್ಚಿಸಿ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಸಾಲಸೌಲಭ್ಯಗಳ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಬೇಕು ಎಂದು ಸಂಸದ ಜಿ.ಎಂ ಸಿದ್ದೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಬ್ಯಾಂಕ್‍ಗಳ ಜಿಲ್ಲಾ ಸಮನ್ವಯ…

ಯೋಗಥಾನ್ ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಜನ ಭಾಗಿ.

ಗಿನ್ನೀಸ್ ವಿಶ್ವದಾಖಲೆಗಾಗಿ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜರುಗಿದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಎಂಟು ಸಾವಿರಕ್ಕೂ ಅಧಿಕ ಜನ ಯೋಗ ಪ್ರದರ್ಶನ ನೀಡಿ ಯಶಸ್ವಿಗೊಳಿಸಿದರುಭಾನುವಾರ ಮುಂಜಾನೆ ಆರರಿಂದಲೇ ಕ್ರೀಡಾಂಗಣಕ್ಕೆ ಆಗಮಿಸಿದ ಶಾಲಾ ಕಾಲೇಜು ವಿದ್ಯಾಥಿ೯ಗಳು ಯೋಗ ಪಟುಗಳು ಅಧಿಕಾರಿಗಳು ಜನಪ್ರತಿ ನಿಧಿಗಳು…

ಸಿದ್ದರಾಮೇಶ್ವರ ಜೀವನ ಮೌಲ್ಯಗಳು ಇಂದಿನ ಪೀಳಿಗೆಗೆ ಆದರ್ಶವಾಗಿದೆ: ಶಿವಾನಂದ ಕಾಪಶಿ.

ಶಿವಯೋಗಿ ಸಿದ್ದರಾಮರು ಬಸವಣ್ಣ, ಅಲ್ಲಮಪ್ರಭುಗಳ ಕಾಲದ ಮಹಾನ್ ಪವಾಡ ಪುರುಷರು ೧೨ನೇ ಶತಮಾನದಲ್ಲೆ ಕಾಯಕದ ಮೂಲಕ ಆಧ್ಯಾತ್ಮ ಕಂಡುಕೊAಡವರು. ಇವರ ಆದರ್ಶಗಳನ್ನು ಇಂದಿನ ಪೀಳಿಗೆಗೆ ಆದರ್ಶವಾಗ ಬೇಕು ಎಂದು ಜಿಲ್ಲಾಧಿಕಾರಿ ಡಾ. ಶಿವಾನಂದ ಕಪಾಶಿ ತಿಳಿಸಿದರು.ಭಾನುವಾರ ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯತ್…

ಶ್ರೀ ತರುಳುಬಾಳು ಜಗದ್ಗುರು ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವತಿಯಿಂದ 20 23ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ’

ನ್ಯಾಮತಿ: ತಾಲೂಕಿನ ದಾನಳ್ಳಿ ಗ್ರಾಮದಲ್ಲಿರುವ ಶ್ರೀ ತರುಳುಬಾಳು ಜಗದ್ಗುರು ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವತಿಯಿಂದ 20 23ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ನ್ಯಾಮತಿ ತಾಲೂಕು ಸಾಧು ಲಿಂಗಾಯತ ಸಮಾಜದ ಅಧ್ಯಕ್ಷರಾದ…

ಜನವರಿ ೧೪ ರಂದು ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲಾ ಪ್ರವಾಸ ವಿವರ

ದಾವಣಗೆರೆ.ಜ.೧೩: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ ೧೪ರ ಶನಿವಾರ ದಾವಣಗೆರೆ ಜಿಲ್ಲೆ ಹರಿಹರದ ಪಂಚಮಸಾಲಿ ಜಗದ್ಗುರು ಪೀಠದಿಂದ ಆಯೋಜಿಸಿರುವ ಹರಜಾತ್ರಾ ಮಹೋತ್ಸವ ಹಾಗೂ ರೈತ ರತ್ನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.ಜನವರಿ ೧೪ರ ಮಧ್ಯಾಹ್ನ ೧೨-೩೦ಕ್ಕೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್…