Month: January 2023

ಜಿಲ್ಲಾ ಗೃಹ ರಕ್ಷಕದಳದಲ್ಲಿ ಸ್ವಯಂ ಸೇವಕ ಸ್ಥಾನಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಗೃಹ ರಕ್ಷಕದಳದಲ್ಲಿ ಖಾಲಿ ಇರುವ 64 ಸ್ವಯಂ ಸೇವಕ ಗೃಹರಕ್ಷಕ ಸ್ಥಾನಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ದಾವಣಗೆರೆಯಲ್ಲಿ 18, ಹರಿಹರ 03, ಮಲೇಬೆನ್ನೂರು 06, ಹೊನ್ನಾಳಿ 03, ನ್ಯಾಮತಿ 13, ಜಗಳೂರು 04, ಬಿಳಿಚೋಡು 05,…

ಜ.12 ಮತ್ತು 13ರಂದು ಆಧುನಿಕ ಹೈನುಗಾರಿಕೆ  ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಇದೇ ಜನವರಿ 12 ಮತ್ತು 13 ರಂದು ಎರಡು ದಿನಗಳ ಕಾಲ ಆಧುನಿಕ ಹೈನುಗಾರಿಕೆ ತರಬೇತಿ ಆಯೋಜಿಸಲಾಗಿದೆ. ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ…

ಶಿವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ರಾಮೇಶ್ವರ ಚಂದ್ರೇಗೌಡ ಅವರು ನಿರ್ದೇಶಕರಾಗಿ ಆಯ್ಕೆ.

ನ್ಯಾಮತಿ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿರ್ದೆಶಕ ರಾಮೇಶ್ವರ ಚಂದ್ರೇಗೌಡ ಅವರು ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸದಸ್ಯರಾಗಿ ನೇಮಕಗೊಂಡ ಹಿನ್ನಲೆಯಲ್ಲಿ ಸೋಮವಾರ ಕಸಾಪ ಕಚೇರಿಯಲ್ಲಿಸನ್ಮಾನ ಸ್ವೀಕರಿಸಿ ಮಾತನಾಡಿ ಸಂಘದ ನಿಯಮಗಳಿಗೆ ಬದ್ಧನಾಗಿದ್ದು ಸದಸ್ಯರ ಹಿತದೃಷ್ಟಿಯನ್ನು ಕಾಪಾಡಿ ಸಂಘದ ಏಳಿಗೆಗೆ ದುಡಿಯುತ್ತೇನೆ…

ಬೀದಿ ನಾಟಕ/ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆಯಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನದಕಾರ್ಯಕ್ರಮ/ಯೋಜನೆಗಳಡಿಯಲ್ಲಿ ತೀವ್ರಪ್ರಚಾರಾಂದೋಲನದ ಮೂಲಕ ಜನಜಾಗೃತಿ ಮೂಡಿಸಲುಸಾಂಗ್ ಮತ್ತು ಡ್ರಾಮಾ ಡಿವಿಜನ್, ಕನ್ನಡ ಮತ್ತು ಸಂಸ್ಕೃತಿಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯಲ್ಲಿ ನೋಂದಣಿಯಾಗಿರುವ ಬೀದಿನಾಟಕ ಜಾನಪದಕಲಾ ತಂಡಗಳಿAದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ.ಪ್ರತಿ…

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಜನಪದ ಸಾಹಿತ್ಯವನ್ನು ಹೆಚ್ಚು ಆವರಿಸಿದ ಮಹಿಳೆಬರವಣಿಗೆಯಲ್ಲಿ ಹಿಂದೆ ಬಿದ್ದರೇಕೆ ಡಾ. ಕವಿತಾ ಕುಸುಗಲ್ಲ

ಹಾವೇರಿ ಜ. 08 (ಕನಕ-ಶರೀಫ-ಸರ್ವಜ್ಞಪ್ರಧಾನ ವೇದಿಕೆ) :ಲೇಖನಿ, ಕಾಗದ ಇಲ್ಲದಿರುವ ಕಾಲಘಟ್ಟದಲ್ಲಿ ರಚಿತವಾದ ಜನಪದಸಾಹಿತ್ಯದಲ್ಲಿ ಶೇ. 90 ಕ್ಕೂ ಹೆಚ್ಚು ಸಾಹಿತ್ಯ ರಚನೆಯಲ್ಲಿಮಹಿಳೆಯರದ್ದೇ ಸಿಂಹಪಾಲಿದೆ, ಆದರೆ ಬರವಣಿಗೆಯ ಯುಗಬಂದಾಗ ಇದೇ ಮಹಿಳೆ ಸಾಹಿತ್ಯದಲ್ಲಿ ಹಿಂದೆ ಬಿದ್ದಿದ್ದೇಕೆ ಎಂಬುದುಅವಕಾಶ ವಂಚಿತ ಮಹಿಳಾ ಲೋಕವನ್ನೇ…

ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ಮನುಷ್ಯ ಧರ್ಮದ ದಾರಿಯಲ್ಲಿ ನಡೆದಾಗ ಭಗವಂತನ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ತಾಲೂಕಿನ ಎಂ.ಜಿ.ಹಳ್ಳಿ,ಕೋಟೆಹಾಳ್,ವೆAಕಟೇಶ್ ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ…

ನ್ಯಾಮತಿ ಬನಶಂಕರಿ ದೇವಸ್ಥಾನ ಕಮಿಟಿ ವತಿಯಿಂದ ಹೊನ್ನಾಳಿ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳವರಿಗೆ ಗುರು ವಂದನೆ ಸಲ್ಲಿಸಲಾಯಿತು.

ನ್ಯಾಮತಿ :ಪಟ್ಟಣ ಮಧ್ಯಭಾಗದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನ ಕಮಿಟಿ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಸಹ ಬನದಹುಣ್ಣಿಮೆ ಅಂಗವಾಗಿ ಶುಕ್ರವಾರದಂದು ಇಂದು ಶ್ರೀ ಬನಶಂಕರಿ ದೇವಿ ಉತ್ಸವಮೂರ್ತಿಯೊಂದಿಗೆ ರಥೋತ್ಸವ ಹಾಗೂ ವೀರಭದ್ರ ಸ್ವಾಮಿಯ ಷರಬಿಗುಗ್ಗಳ, ಶ್ರೀ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವವನ್ನು…

ಜ.18ರಂದು ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಇದೇ ಜನವರಿ 18ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.7 ತಜ್ಞ ವೈದ್ಯರು ಮತ್ತು…

ಜ.9 ಮತ್ತು 10ರಂದು ಆಧುನಿಕ ಹೈನುಗಾರಿಕೆ  ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ಜನವರಿ 9 ಮತ್ತು 10 ರಂದು ಎರಡು ದಿನಗಳ ಕಾಲ “ಆಧುನಿಕ…

ಭಾರತ ಜನನಿಯ ತನುಜಾತೆ’ ಅಜರಾಮರ ಗೀತೆಯಾಗಿದೆ- ಡಾ. ಪ್ರಧಾನ ಗುರುದತ್ತ

ಕುವೆಂಪು ಅವರು ರಚಿಸಿರುವ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಕಾವ್ಯ ಭಾರತದ ಸಾಹಿತ್ಯ ಲೋಕದಲ್ಲಿಯೇ ವಿಶಿಷ್ಟ ಸ್ಥಾನ ಪಡೆದುಕೊಂಡಿದ್ದು, ಇದು ಅಜರಾಮರ ಗೀತೆಯಾಗಿದೆ ಎಂದು ಹಿರಿಯ ಸಾಹಿತಿ ಡಾ. ಪ್ರಧಾನ ಗುರುದತ್ತ ಅವರು ಅಭಿಪ್ರಾಯಪಟ್ಟರು. ಹಾವೇರಿಯಲ್ಲಿ ಜರುಗುತ್ತಿರುವ 86ನೇ…