Month: January 2023

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ ಜ. 06 (ಕನಕ ಶರೀಫ ಸರ್ವಜ್ಞ ವೇದಿಕೆ) : ಕನ್ನಡದ ಪರಂಪರೆ ಶ್ರೀಮಂತವಾಗಿದೆ. ಎಂದೆಂದೂ ಕನ್ನಡ ಯಾವುದೇ ರಂಗದಲ್ಲಿ ಬಡವಾಗಿಲ್ಲ, ಶತ ಶತಮಾನದ ಕಾಲ ಶ್ರೀಮಂತವಾಗಿಯೇ ಇರುತ್ತದೆ, ಸೂರ್ಯ ಚಂದ್ರ ಇರುವವರೆಗೂ ಶಾಶ್ವತವಾಗಿರುತ್ತದೆ. ಕನ್ನಡಕ್ಕೆ ಆಪತ್ತು ತರುವಂತಹ ಯಾವುದೇ ಶಕ್ತಿ…

ಎಂ.ಪಿ ರೇಣುಕಾಚಾರ್ಯ ಅವರ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ ರೇಣುಕಾಚಾರ್ಯ ರವರು ಜನವರಿ-2023 ಮಾಹೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಜ.5. ಗುರುವಾರ ಮ. 3.00 ಕ್ಕೆ ಬೆಂಗಳೂರಿನಿಂದ ಹೊರಟು, ಸಂ.7 ಕ್ಕೆ ಜಿಲ್ಲೆಯ ಜಿ.ಎಂ.ಐ.ಟಿ ಯಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.…

ಮತದಾರರ ಅಂತಿಮ ಪಟ್ಟಿ ಪ್ರಕಟ ಮತದಾರರ ಪಟ್ಟಿ ಪರಿಷ್ಕರಣೆ ನಂತರ 17,276 ಮತದಾರರ ಸೇರ್ಪಡೆ.

ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಂತರದ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಪ್ರಕಟಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ 17,276 ಮತದಾರರು ಹೆಚ್ಚಳವಾಗಿದ್ದಾರೆ. ಪರಿಷ್ಕರಣೆಗೆ ಮುಂಚೆ 13,88,434 ಮತದಾರರಿದ್ದರು ಎಂದು…

ಶ್ರೀ ಎಂ ಜಿ ಬಸವರಾಜಪ್ಪರವರನ್ನು PLD ಬ್ಯಾಂಕಿನ ಕಾರ್ಯಕಾರಿ ಸಮಿತಿ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆ.

ನ್ಯಾಮತಿ: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ.ಹೊನ್ನಾಳಿ. ನ್ಯಾಮತಿ ತಾಲೂಕಿನಬೆಳಗುತ್ತಿ ಸಾಲಗಾರರ ಸಾಮಾನ್ಯ ಕ್ಷೇತ್ರದ ನಿರ್ದೇಶಕರಾಗಿ ಮಲ್ಲಿಗೇನಹಳ್ಳಿಗ್ರಾಮದ ಶ್ರೀ ಎಂ ಜಿ ಬಸವರಾಜಪ್ಪರವರನ್ನು ಸಭೆಯಲ್ಲಿ ಬ್ಯಾಂಕಿನ ಕಾರ್ಯಕಾರಿ ಸಮಿತಿ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜ.05, ಮತ್ತು 06 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜ.05 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಹೊರಟು ಮ.02 ಗಂಟೆಗೆ ಮಾಯಕೊಂಡ ಹೋಬಳಿಯ ಬೋರಗೊಂಡನಹಳ್ಳಿ ಆಗಮಿಸುವರು. ನಂತರ ಮಾಯಕೊಂಡ…

ಆಹಾರದಲ್ಲಿ ಟೇಸ್ಟಿಂಗ್ ಪೌಡರ್ ಮಿಶ್ರಣ ಕಂಡುಬಂದಲ್ಲಿ ಪಾಲಿಕೆಗೆ ದೂರು ನೀಡಲು ಸಲಹೆ

ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಹಲವು ಹೋಟೆಲ್‍ಗಳಲ್ಲಿ ಅಕ್ರಮವಾಗಿ ಟೇಸ್ಟಿಂಗ್ ಪೌಡರ್ ಉಪಯೋಗಿಸಿ ಜನತೆಗೆ ಆಹಾರ ವಿತರಿಸುತ್ತಿದ್ದಾರೆ. ಹಾನಿಕಾರಕ ಟೇಸ್ಟಿಂಗ್ ಪೌಡರ್ ಮಿಶ್ರಿತ ಆಹಾರ ನೀಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಕರೋನಾದಂತಹ ಮಹಾಮಾರಿಯಿಂದ ಹೊರಬಂದ ಜನತೆಗೆ ಅರಗಿಸಿಕೊಳ್ಳಲಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.ಹೋಟೆಲ್/ಬೀದಿಬದಿ…

ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ

2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಮಾನ್ಯ, ಪ.ಜಾ/ಪ.ಪಂ, ಮತ್ತು ಅಲ್ಪಸಂಖ್ಯಾತ, ಕೂಲಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಪಶುಸಂಗೋಪನಾ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ…

ಬೆಲೆಮಲ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಾಬಾಯಿ ಹನುಮಂತನಾಯ್ಕ ಅವಿರೋಧವಾಗಿ ಆಯ್ಕೆ

ಹೊನ್ನಾಳಿ ತಾಲೂಕಿನ ಬೆಲೆಮಲ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕೊಟ್ಟಮೂರು ತಾಂಡಾದ (ವಿಜಯಪುರ) ಶ್ರೀಮತಿ ಶಾಂತಬಾಯಿ ಹನುಮಂತ ನಾಯ್ಕ ಅವಿರೋಧವಾಗಿ ಆಯ್ಕೆಯಾದರು.ಚುನಾವಣಾ ಅಧಿಕಾರಿಯ ಸಾಸಿವೆಹಳ್ಳಿ ನೀರಾವರಿ ಇಲಾಖೆ ಕರ‍್ಯಪಾಲಕ ಅಭಿಯಂತರ ರಾಜಕುಮಾರ್ ಕರ‍್ಯನರ‍್ವಹಿಸಿದರು.ನೂತನ ಉಪಾಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಿ ಶ್ರೀಮತಿ ಶಾಂತಾಬಾಯಿ ಹನುಮಂತ ನಾಯ್ಕರವರು…

ಸಿರಿಧಾನ್ಯ ಜಾಗೃತಿ ಜಾಥಾ – ರಸಪ್ರಶ್ನೆ ಕಾರ್ಯಕ್ರಮ.

ಕೃಷಿ ಇಲಾಖೆಯಿಂದ ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023ರ ಅಂಗವಾಗಿ ಜ.02 ರಂದು ದಾವಣಗೆರೆ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಸಿರಿಧಾನ್ಯ ಜಾಥಾ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಸಿರಿಧಾನ್ಯ ರಸಪ್ರಶ್ನೆ ಕಾರ್ಯಕ್ರಮ ಜರುಗಿತು.ಗ್ರಾಮದ ಪ್ರಮುಖ ಬೀದಿಗಳಲ್ಲಿ ಕೃಷಿ ಇಲಾಖೆ ಅಧಿಕಾರಿಗಳು, ರೈತರು, ಶಿಕ್ಷಕರು, ಹಾಗೂ ಪ್ರೌಢಶಾಲೆಯ…

ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕ ಸೌಲಭ್ಯಕ್ಕೆ ಅರ್ಜಿ.

ಪ್ರಸಕ್ತ 2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಮಾನ್ಯ, ಪ.ಜಾ/ಪ.ಪಂ ಮತ್ತು ಅಲ್ಪಸಂಖ್ಯಾತ (ಶೇ.15%), ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಪಶುಸಂಗೋಪನಾ…