ನ್ಯಾಮತಿ ತಾಲ್ಲೂಕು ವಿದ್ಯುತ್ ಘಟಕದ ಗುತ್ತಿಗೆದಾರರ ಸಂಘದ ಕೋರಿಕೆ ಮೇರೆಗೆ ನ್ಯಾಮತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಘದ ಕಾರ್ಯ ಚಟುವಟಿಕೆ ನಡೆಸಲು ನ್ಯಾಮತಿ ಪಟ್ಟಣದಲ್ಲಿ ಸರ್ವೆ ನಂ: 1680 ಸಾವರ್ಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿದ ಖಾಲಿ ನಿವೇಶನ ಮಂಜೂರು ಮಾಡುವ ಕುರಿತು ಸಾರ್ವಜನಿಕರಿಗೆ ಯಾವುದೇ ರೀತಿಯ ಆಕ್ಷೇಪಣೆಗಳಿದ್ದಲ್ಲಿ ಅದನ್ನು 30 ದಿನಗಳ ಒಳಗೆ ಲಿಖಿತ ರೂಪದಲ್ಲಿ ನ್ಯಾಮತಿ ಪಟ್ಟಣ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕೆಂದು ಮಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
