ಫೆಬ್ರವರಿ 05 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಸಿಬ್ಬಂದಿ ವಸತಿ ಗೃಹಗಳ ಉದ್ಘಾಟನಾ ಸಮಾರಂಭ ಹಾಗೂ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಕಟ್ಟಡದ ಶಂಕುಸ್ಥಾಪನಾ ಸಮಾರಂಭ ಜರುಗಲಿದೆ.
ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಮತ್ತು ಸಿಬ್ಬಂದಿ ವಸತಿ ಗೃಹಗಳ ಉದ್ಘಾಟನಾ ಸಮಾರಂಭ ಹಾಗೂ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಕಟ್ಟಡದ ಶಂಕುಸ್ಥಾಪನಾ ಸಮಾರಂ¨ಫೆ.05 ರಂದು ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ…