Day: February 7, 2023

ನ್ಯಾಮತಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ಕಲಾ ವಾಣಿಜ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಮತ್ತು ಆಪ್ತ ಸಮಾಲೋಚನೆ & ಉಪನ್ಯಾಸಕರಿಂದ ಉಪನ್ಯಾಸ ನೀಡಲಾಯಿತು.

ನ್ಯಾಮತಿ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಡಿಯಲ್ಲಿ ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಸ್ಮಾರಕ ಕಾಲೇಜು ಶಿವಮೊಗ್ಗ ಇದರ ಸಂಯೋಗದಲ್ಲಿ ದ್ವಿತೀಯ ಪಿಯುಸಿ ಕಲಾ ,ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ…

ಮಲ್ಲಿಗೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೂದಾನ ಮಾಡಿದ ಎಂ ಡಿ ಬಸಪ್ಪನವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ನ್ಯಾಮತಿ ;ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ 2020 -2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಿಕ್ಷಣಾಧಿಕಾರಿ ನಂಜರಾಜು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ…

ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು.  ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 09 ರಂದು ಮಧ್ಯಾಹ್ನ 1.50 ಕ್ಕೆ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸಿ ಶ್ರೀ ಗುರುಪೀಠದ ವತಿಯಿಂದ ಆಯೋಜಿಸಿರುವ…

ಅತಿ ಸಣ್ಣ ವೃತ್ತಿಪರ ಕುಶಲಕರ್ಮಿಗಳಿಗೆ ಸಾಲ ಸಹಾಯಧನ ಸೌಲಭ್ಯ

ವಿವಿಧ ವೃತ್ತಿಯ ಕುಶಲಕರ್ಮಿಗಳಿಗೆ ಸಾಲ-ಸಹಾಯಧನ ಯೋಜನೆಯಡಿ ವೃತ್ತಿ ಚಟುವಟಿಕೆಯನ್ನು ಮುಂದುವರೆಸಲು ವಾಣಿಜ್ಯ ಬ್ಯಾಂಕ್‍ಗಳು, ಸಹಕಾರ ಬ್ಯಾಂಕ್, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ರೂ.50,000/-ಗಳವರೆಗೆ ಸಾಲ ಸೌಲಭ್ಯ ಹಾಗೂ ಇಲಾಖೆ ವತಿಯಿಂದ ಗರಿಷ್ಠ ರೂ.15,000/-ಸಹಾಯಧನ ಪಡೆಯಬಹುದು. ಅರ್ಜಿ ಸಲ್ಲಿಸಲು…