ದೆಹಲಿಯಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಭೇಟಿಯಾದ ಎಂ.ಪಿ.ರೇಣುಕಾಚಾರ್ಯ.
ಹೊನ್ನಾಳಿ : ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸೇತುವೆ ಮತ್ತು ರಸ್ತೆ ಕಾಮಗಾರಿಗಳಿಗೆ 345 ಕೋಟಿ ರೂಪಾಯಿ ಅನುದಾನಕ್ಕೆ ನೀಡುವಂತೆ ಮನವಿ ಮಾಡಿದ್ದು ಶೀಘ್ರದಲ್ಲೇ ಹಣ ಬಿಡುಗಡೆ ಮಾಡಿವ ಭರವಸೆ…