ಫೆ. 14 ಸಂತ ಸೇವಾಲಾಲ್‍ರವರ 284ನೇ ಜಯಂತಿ ಕಾರ್ಯಕ್ರಮ.
ಸಂತ ಸೇವಾಲಾಲ್‍ರವರ 284ನೇ ಜಯಂತ್ಸೋವ ಹಾಗೂ ವಿವಿಧ ಕಟ್ಟಡಗಳ ಉದ್ಘಾಟನಾ ಸಮಾರಂಭ ಇದೇ ಫೆಬ್ರವರಿ.14 ರಂದು ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕು ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ, ಕರ್ನಾಟಕ…