ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 14ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು.
ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 14 ರಂದು ಮಧ್ಯಾಹ್ನ 2.20 ಗಂಟೆಗೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪÀದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸಿ ಶ್ರೀ ಸಂತ ಸೇವಾಲಾಲ್ ರವರ 284ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 4. ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.